Video: ಹಿಮಪಾತ, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್ಲಿಫ್ಟ್ ಮಾಡಿದ ವಾಯುಪಡೆ
ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್ಲಿಪ್ಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು ಚೀತಾ ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಸಾಗಿಸಲಾಯಿತು. ಅಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಿಮಪಾತ ಮತ್ತು ಕಡಿಮೆ ಗೋಚರತೆಯ ನಡುವೆಯೂ ಸರಾಸರಿ ಸಮುದ್ರ ಮಟ್ಟದಿಂದ 9,000 ಅಡಿ ಎತ್ತರದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.
ಹಿಮಾಚಲ ಪ್ರದೇಶ, ಫೆಬ್ರವರಿ 02: ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್ಲಿಪ್ಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು ಚೀತಾ ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಸಾಗಿಸಲಾಯಿತು. ಅಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಿಮಪಾತ ಮತ್ತು ಕಡಿಮೆ ಗೋಚರತೆಯ ನಡುವೆಯೂ ಸರಾಸರಿ ಸಮುದ್ರ ಮಟ್ಟದಿಂದ 9,000 ಅಡಿ ಎತ್ತರದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಿಜೆಪಿಗರಿಗೆ ನಾನೇ ಟಾರ್ಗೆಟ್ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್ ಕ್ಲಿಕ್ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ

