Video: ಹಿಮಪಾತ, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ

Updated on: Feb 02, 2026 | 9:57 AM

ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್​ಲಿಪ್ಟ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು ಚೀತಾ ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಸಾಗಿಸಲಾಯಿತು. ಅಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಿಮಪಾತ ಮತ್ತು ಕಡಿಮೆ ಗೋಚರತೆಯ ನಡುವೆಯೂ ಸರಾಸರಿ ಸಮುದ್ರ ಮಟ್ಟದಿಂದ 9,000 ಅಡಿ ಎತ್ತರದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.

ಹಿಮಾಚಲ ಪ್ರದೇಶ, ಫೆಬ್ರವರಿ 02: ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್​ಲಿಪ್ಟ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು ಚೀತಾ ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಸಾಗಿಸಲಾಯಿತು. ಅಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಿಮಪಾತ ಮತ್ತು ಕಡಿಮೆ ಗೋಚರತೆಯ ನಡುವೆಯೂ ಸರಾಸರಿ ಸಮುದ್ರ ಮಟ್ಟದಿಂದ 9,000 ಅಡಿ ಎತ್ತರದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More