ಹತ್ತೇ ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕಾರ ಮಾಡಿದ ಐಎಎಸ್​ ಅಧಿಕಾರಿ!

ಹತ್ತೇ ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕಾರ ಮಾಡಿದ ಐಎಎಸ್​ ಅಧಿಕಾರಿ!
|

Updated on: Oct 25, 2024 | 9:37 PM

ಐಎಎಸ್ ಅಧಿಕಾರಿ ಟೀನಾ ದಾಬಿ ರಾಜಸ್ಥಾನದ ಬಿಜೆಪಿ ನಾಯಕನ ಮುಂದೆ 10 ಸೆಕೆಂಡ್​ನಲ್ಲಿ 5 ಬಾರಿ ಬಗ್ಗಿ ನಮಸ್ಕರಿಸಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ. ಪ್ರಸ್ತುತ ಬಾರ್ಮರ್ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿ ಟೀನಾ ದಾಬಿ ಅವರು ರಾಜಸ್ಥಾನದ ಬಿಜೆಪಿ ನಾಯಕ ಸತೀಶ್ ಪೂನಿಯಾ ಅವರ ಮುಂದೆ ನಮಸ್ಕರಿಸುವ ವಿಡಿಯೋ ವೈರಲ್ ಆಗಿದೆ.

ಜೈಪುರ: ಬಿಜೆಪಿ ನಾಯಕ ಸತೀಶ್ ಪೂನಿಯಾ ಬರುತ್ತಿದ್ದಂತೆ ಅವರನ್ನು ಸ್ವಾಗತಿಸಲು ನಿಂತಿದ್ದ ಐಎಎಸ್ ಅಧಿಕಾರಿ ಟೀನಾ ದಾಬಿ 10 ಸೆಕೆಂಡ್​ಗಳಲ್ಲಿ ಅವರ ಮುಂದೆ 5 ಬಾರಿ ಬಗ್ಗೆ ನಮಸ್ಕಾರ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಆದರೆ, ಆಕೆಯತ್ತ ಗಮನ ಹರಿಸದ ಬಿಜೆಪಿ ನಾಯಕ ತನ್ನ ಮೊಬೈಲ್​ನಲ್ಲಿ ಮುಳುಗಿ ಹೋಗಿರುವುದನ್ನು ಕಾಣಬಹುದು. ಪ್ರಸ್ತುತ ಬಾರ್ಮರ್ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿ ಟೀನಾ ದಾಬಿ ಅವರು ರಾಜಸ್ಥಾನದ ಬಿಜೆಪಿ ನಾಯಕ ಸತೀಶ್ ಪೂನಿಯಾ ಅವರ ಮುಂದೆ ನಮಸ್ಕರಿಸುವ ಮೂಲಕ ಗಮನ ಸೆಳೆದರು. ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಯುವತಿಯ ತುಟಿಗೆ ಮುತ್ತಿಡಲು ಹೋದ ಪೊಲೀಸ್; ವಿಡಿಯೋ ವೈರಲ್
ಎನ್​ಡಿಎ ಅಭ್ಯರ್ಥಿ ಬಂಗಾರು ಹಣಮಂತು ಗೆಲ್ಲೋದು ಶತಸಿದ್ಧ: ಶ್ರೀರಾಮುಲು
ಎನ್​ಡಿಎ ಅಭ್ಯರ್ಥಿ ಬಂಗಾರು ಹಣಮಂತು ಗೆಲ್ಲೋದು ಶತಸಿದ್ಧ: ಶ್ರೀರಾಮುಲು
ಬಿಗ್ ಬಾಸ್​ನಿಂದ ಹೊರಬಿದ್ದ ಜಗದೀಶ್​ಗೆ ಸುದ್ದಿಯಲ್ಲಿರುವ ಹಪಾಹಪಿ ಇರುವಂತಿದೆ
ಬಿಗ್ ಬಾಸ್​ನಿಂದ ಹೊರಬಿದ್ದ ಜಗದೀಶ್​ಗೆ ಸುದ್ದಿಯಲ್ಲಿರುವ ಹಪಾಹಪಿ ಇರುವಂತಿದೆ
ಇದು ಕೆಂಪಿರುವೆ ಪಾನಿಪುರಿ, ಹೊಸ ಚಾಟ್ಸ್​ ಹೇಗಿದೆ ನೋಡಿ
ಇದು ಕೆಂಪಿರುವೆ ಪಾನಿಪುರಿ, ಹೊಸ ಚಾಟ್ಸ್​ ಹೇಗಿದೆ ನೋಡಿ
ಯೋಗೇಶ್ವರ್​ಗೆ ಟಿಕೆಟ್ ನೀಡದ್ದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಯಿತೇ?
ಯೋಗೇಶ್ವರ್​ಗೆ ಟಿಕೆಟ್ ನೀಡದ್ದು ಬಿಜೆಪಿಯಲ್ಲಿ ಅಸಮಾಧಾನಕ್ಕೆ ಕಾರಣವಾಯಿತೇ?
ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಲ್ಲಿ ಭಕ್ತರ ದಂಡು
ಹಾಸನಾಂಬೆಯ ದರ್ಶನಕ್ಕೆ ಬೆಳಗ್ಗೆ 4 ಗಂಟೆಯಿಂದ ಸರತಿ ಸಾಲಲ್ಲಿ ಭಕ್ತರ ದಂಡು
ಗೋಕಾಕ್: ಭಾರಿ ಮಳೆಗೆ ತುಂಬಿ ಹರಿದ ಹಳ್ಳ ದಾಟಲು ಜೆಸಿಬಿ ಏರಿದ ಶಾಲೆ ಮಕ್ಕಳು
ಗೋಕಾಕ್: ಭಾರಿ ಮಳೆಗೆ ತುಂಬಿ ಹರಿದ ಹಳ್ಳ ದಾಟಲು ಜೆಸಿಬಿ ಏರಿದ ಶಾಲೆ ಮಕ್ಕಳು
KSRTC ಬಸ್​ನಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
KSRTC ಬಸ್​ನಲ್ಲಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು