ಜೆಡಿಎಸ್ ಪಕ್ಷವನ್ನು ಮಾರಾಟ ಮಾಡುವ ಪ್ರಯತ್ನ ನಡೆದರೆ ನಮ್ಮ ದಾರಿ ನೋಡಿಕೊಳ್ಳಬೇಕಾಗುತ್ತದೆ: ಸಮೃದ್ಧಿ ಮಂಜುನಾಥ್
ಇಬ್ರಾಹಿಂ ಅವರ ಬಗ್ಗೆ ತಾನು ಮಾತಾಡಲ್ಲ ಯಾಕೆಂದರೆ ಅವರು ಏನೂ ಕೆಲಸವಿಲ್ಲದಾಗ ಗಾಳಿಯಲ್ಲಿ ಗುಂಡು ಹಾರಿಸುವ ಜಾಯಮಾನದವರು, ತೃತೀಯ ರಂಗ ಸ್ಥಾಪಿಸುವ ಬಗ್ಗೆ ಅವರು ಮಾತಾಡಿದ್ದಾರೆ, ಅವರಿಗೆ ಒಳ್ಳೆಯದಾಗಲಿ ಎಂದು ಸಮೃದ್ಧಿ ಮಂಜುನಾಥ ಹೇಳಿದರು.
ಕೋಲಾರ: ಜಿಟಿ ದೇವೇಗೌಡ ಜೆಡಿಎಸ್ ನಾಯಕತ್ವದ ಬಗ್ಗೆ ಖಾರವಾಗಿ ಮಾತಾಡುತ್ತಿರೋದು ಮತ್ತು ಸಿಎಂ ಇಬ್ರಾಹಿಂ ಅವರನ್ನು ಇತ್ತೀಚಿಗೆ ಭೇಟಿಯಾಗಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗುತ್ತಿದೆ. ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪಕ್ಷದ ಮುಳುಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್, ದೇವೇಗೌಡರು ಯಾವ ಅರ್ಥದಲ್ಲಿ ಕುಮಾರಸ್ವಾಮಿ ಪಕ್ಷವನ್ನು ಡೆಮಾಲಿಶ್ ಮಾಡುತ್ತಿದ್ದಾರೆ ಅಂತ ಹೇಳಿರೋದು ಗೊತ್ತಿಲ್ಲ, ಅದರೆ ಜೆಡಿಎಸ್ ಪಕ್ಷವನ್ನು ಮಾರಾಟ ಮಾಡುವ ಪ್ರಯತ್ನಗಳು ನಡೆದರೆ ನಮ್ಮ ದಾರಿ ನಾವು ನೋಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ಡೆಮಾಲಿಷ್ ಮಾಡ್ತಿದ್ದಾರೆ: ಜಿಟಿ ದೇವೇಗೌಡ ವಾಗ್ದಾಳಿ
Latest Videos

ಕಾರು ಗುದ್ದಿಸಿ ಸಹೋದರನ ಕುಟುಂಬದವರ ಹತ್ಯೆಗೆ ಯತ್ನಿಸಿದ ವ್ಯಕ್ತಿ

ಬಾಲಕಿ ಮೇಲೆ ಶ್ವಾನಗಳ ಡೆಡ್ಲಿ ಅಟ್ಯಾಕ್: ಎದೆ ಝಲ್ ಎನ್ನುವ ದೃಶ್ಯ ಸೆರೆ

Daily Devotional: ದಕ್ಷಿಣಾಯನದ ಮಹತ್ವ ಹಾಗೂ ಇದರ ಫಲ ತಿಳಿಯಿರಿ

ಸರ್ಕಾರಿ ಉದ್ಯೋಗಿಗಳಿಗೆ ಮೇಲಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು
