‘ನನ್ನ ಮುಟ್ಟಿದರೂ ಕನ್ನಡ, ನಾನು ಬಿದ್ರೂ ಕನ್ನಡ, ಕೊಂದರೂ ಕನ್ನಡ’: ಹಂಸಲೇಖ
ವರ ಸಂಗೀತ ನಿರ್ದೇಶನದಲ್ಲಿ ‘ಪಂಪ’ ಸಿನಿಮಾ ಮೂಡಿಬಂದಿದೆ. ಈ ಚಿತ್ರ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಅವರು ಸಿನಿಮಾ ಹಾಗೂ ಕನ್ನಡದ ಬಗ್ಗೆ ಮಾತನಾಡಿದರು.
ಹಂಸಲೇಖ (Hamsalekha) ಅವರು ಕನ್ನಡ ಚಿತ್ರರಂಗ ಕಂಡ ಅತ್ಯಮೂಲ್ಯ ಸಂಗೀತ ನಿರ್ದೇಶಕ ಹಾಗೂ ಗೀತ ರಚನೆಕಾರ. ಇವರು ಅದೆಷ್ಟೋ ಹಾಡುಗಳಿಗೆ ಸಂಗೀತ ಹಾಗೂ ಸಾಹಿತ್ಯ ಒದಗಿಸಿದ್ದಾರೆ. ಅವರ ಸಂಗೀತ ನಿರ್ದೇಶನದಲ್ಲಿ ‘ಪಂಪ’ ಸಿನಿಮಾ ಮೂಡಿಬಂದಿದೆ. ಈ ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಅವರು ಸಿನಿಮಾ ಹಾಗೂ ಕನ್ನಡದ ಬಗ್ಗೆ ಮಾತನಾಡಿದರು.