ಸ್ಕ್ರಿಪ್ಟ್ ಚೆನ್ನಾಗಿರೋದು ಬಂದ್ರೆ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಆಕ್ಟ್ ಮಾಡ್ತೀನಿ: ಪುನೀತ್ ರಾಜ್ ಕುಮಾರ್
ಕೊರೊನಾ ಕಾಟಕ್ಕೆ ಓಟಿಟಿಗೆ ಎಂಟ್ರಿ ಕೊಡ್ತಿದ್ದಾರೆ ಯುವರತ್ನ. ನಾಳೆಯಿಂದ ಅಮೇಜಾನ್ ಪ್ರೈಂನಲ್ಲಿ ಸಿಗಲಿದೆ 'ಯುವರತ್ನ'. ರಿಲೀಸ್ ಆಗಿ 8 ದಿನಕ್ಕೆ OTTಗೆ ಲಗ್ಗೆ ಇಡ್ತಿದೆ ಪುನೀತ್ ರಾಜ್ ಕುಮಾರ್ ಸಿನಿಮಾ. ಅಮೆಜಾನ್ ವರ್ಚುವಲ್ ಮೀಟಿಂಗ್ ನಲ್ಲಿ ಈ ಬಗ್ಗೆ ಯುವರತ್ನ ಟೀಮ್ ಖಚಿತ ಪಡಿಸಿದ್ದು, ಇದ್ರ ಜತೆಗೆ ಪುನೀತ್ ರಾಜ್ ಕುಮಾರ್ ಬಾಲಿವುಡ್ ಹಾಗು ಪ್ಯಾನ್ ಇಂಡಿಯಾದಲ್ಲಿ ನಟಿಸುವ ಬಗ್ಗೆ ಕೂಡ ಮಾತನಾಡಿದ್ದಾರೆ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ