ಸ್ಕ್ರಿಪ್ಟ್ ಚೆನ್ನಾಗಿರೋದು ಬಂದ್ರೆ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಆಕ್ಟ್ ಮಾಡ್ತೀನಿ: ಪುನೀತ್ ರಾಜ್ ಕುಮಾರ್
ಸ್ಕ್ರಿಪ್ಟ್ ಚೆನ್ನಾಗಿರೋದು ಬಂದ್ರೆ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಆಕ್ಟ್ ಮಾಡ್ತೀನಿ: ಪುನೀತ್ ರಾಜ್ ಕುಮಾರ್

ಸ್ಕ್ರಿಪ್ಟ್ ಚೆನ್ನಾಗಿರೋದು ಬಂದ್ರೆ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಆಕ್ಟ್ ಮಾಡ್ತೀನಿ: ಪುನೀತ್ ರಾಜ್ ಕುಮಾರ್

ಸಾಧು ಶ್ರೀನಾಥ್​

Updated on: Apr 09, 2021 | 11:06 AM

ಕೊರೊನಾ ಕಾಟಕ್ಕೆ ಓಟಿಟಿಗೆ ಎಂಟ್ರಿ ಕೊಡ್ತಿದ್ದಾರೆ ಯುವರತ್ನ. ನಾಳೆಯಿಂದ ಅಮೇಜಾನ್ ಪ್ರೈಂನಲ್ಲಿ ಸಿಗಲಿದೆ 'ಯುವರತ್ನ'. ರಿಲೀಸ್ ಆಗಿ 8 ದಿನಕ್ಕೆ OTTಗೆ ಲಗ್ಗೆ ಇಡ್ತಿದೆ ಪುನೀತ್ ರಾಜ್ ಕುಮಾರ್ ಸಿನಿಮಾ. ಅಮೆಜಾನ್‌ ವರ್ಚುವಲ್ ಮೀಟಿಂಗ್ ನಲ್ಲಿ ಈ ಬಗ್ಗೆ ಯುವರತ್ನ ಟೀಮ್ ಖಚಿತ ಪಡಿಸಿದ್ದು, ಇದ್ರ ಜತೆಗೆ ಪುನೀತ್ ರಾಜ್ ಕುಮಾರ್ ಬಾಲಿವುಡ್ ಹಾಗು ಪ್ಯಾನ್ ಇಂಡಿಯಾದಲ್ಲಿ ನಟಿಸುವ ಬಗ್ಗೆ ಕೂಡ ಮಾತನಾಡಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು