ದರ್ಶನ್​ರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಪರಿಸ್ಥಿತಿ ಇದ್ದರೆ ಖಂಡಿತ ಮಾಡ್ತೀವಿ: ಸಿದ್ದರಾಮಯ್ಯ

ಖರ್ಗೆ ಕುಟುಂಬದ ಟ್ರಸ್ಟ್​ ಜಮೀನು ಅಲಾಟ್ಮೆಂಟ್ ಗೆ ಅರ್ಹವಾಗಿದ್ದ ಕಾರಣ ಕಾನೂನು ಪ್ರಕಾರ ಅವರಿಗೆ ಜಮೀನು ನೀಡಲಾಗಿದೆ, ಇದರಲ್ಲಿ ಕಾನೂನುಬಾಹಿರ ಏನೂ ಇಲ್ಲ, ಹಿಂದಿನ ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಯಾಕೆ ಜಮೀನು ನೀಡಿದ್ದು? ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದರ್ಶನ್​ರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಪರಿಸ್ಥಿತಿ ಇದ್ದರೆ ಖಂಡಿತ ಮಾಡ್ತೀವಿ: ಸಿದ್ದರಾಮಯ್ಯ
|

Updated on: Aug 27, 2024 | 3:53 PM

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿಎಂ ಸಿದ್ದರಾಮಯ್ಯ ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತನಿಖೆ ಮಾಡಲು ಆದೇಶಿಸಲಾಗಿದೆ, ತಪ್ಪಿತಸ್ಥ 9 ಅಧಿಕಾರಿಗಳನ್ನು ಟ್ರಾನ್ಸ್ ಫರ್ ಮಾಡಲಾಗಿದ್ದು ತನಿಖಾ ವರದಿಯಲ್ಲಿ ದರ್ಶನ್ ರನ್ನು ಬೇರೆ ಜೈಲಿಗೆ ವರ್ಗಾಯಿಸುವ ಶಿಫಾರಸ್ಸು ಮಾಡಿದರೆ ಅದರಂತೆ ಮಾಡತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆರಳಿಗೆ ಚುಚ್ಚಿದ ಒಂದು ಗುಂಡುಸೂಜಿಯ ಕತೆ!

Follow us
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ

ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್

ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು

‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್

ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ

Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ

ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ

25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?

ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು

ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ