ಕರೆಂಟ್ ಬಿಲ್ ಕೇಳಿದ್ರೆ ನಿಮ್ಮನ್ನೆ ಕಟ್ಟಿ ಹಾಕುತ್ತೇವೆ: ಮಂಡ್ಯ ವ್ಯಕ್ತಿಯ ಟಿಕ್ ಟಾಕ್ ವಿಡಿಯೋ ವೈರಲ್
ಉಚಿತ ಭಾಗ್ಯಗಳಿಂದಾಗಿ ಚೆಸ್ಕಾಂ ಸಿಬ್ಬಂದಿಗಳು ಪೇಚಿಗೆ ಸಿಲುಕಿದಂತಾಗಿದೆ. ಮಂಡ್ಯದ ಕೆರಗೊಡಿನಲ್ಲಿ ವ್ಯಕ್ತಿ ಓರ್ವ ಸಿದ್ದರಾಮಯ್ಯ ಡೈಲಾಗ್‌ಗೆ ಟಿಕ್ ಟಾಕ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ.
ಮಂಡ್ಯ: ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಘೋಷಿಸಿತ್ತು. ಸದ್ಯ ಈ ಉಚಿತ ಭಾಗ್ಯಗಳಿಂದಾಗಿ ಚೆಸ್ಕಾಂ ಸಿಬ್ಬಂದಿಗಳು ಪೇಚಿಗೆ ಸಿಲುಕಿದಂತಾಗಿದೆ. ಬಿಲ್ ಕಟ್ಟಿ ಎಂದು ಮನೆಗೆ ಹೋದರೆ ಸಾಕು ಜನರು ಟಿಕ್ ಟಾಕ್ ಮಾಡಿವಂತಾಗಿದೆ. ಮಂಡ್ಯದ ಕೆರಗೊಡಿನಲ್ಲಿ ವ್ಯಕ್ತಿ ಓರ್ವ ಸಿದ್ದರಾಮಯ್ಯ ಡೈಲಾಗ್‌ಗೆ ಟಿಕ್ ಟಾಕ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ಮಹದೇವಪ್ಪ ನಿಂಗೂ ಫ್ರೀ, ನಂಗೂ ಫ್ರೀ ಈ ಹಿಂದೆ ಸಿದ್ದರಾಮಯ್ಯ ಹೇಳಿದ್ದರು. ವಿದ್ಯುತ್ ಬಿಲ್ ವಸೂಲಿಗೆ ಹೋದ ಸಿಬ್ಬಂದಿಗಳಿಗೆ ವ್ಯಕ್ತಿ ಸಿದ್ದರಾಮಯ್ಯ ಡೈಲಾಗ್ ಹೊಡೆದಿದ್ದಾರೆ. ಈಗ ಕರೆಂಟ್ ಬಿಲ್ ಕಟ್ಟಣ್ಣ ಎಂದ ಚೆಸ್ಕಾಂ ಸಿಬ್ಬಂದಿಗಳಿಗೆ ಕರೆಂಟ್ ಬಿಲ್ ಕೇಳಿದ್ರೆ ನಿಮ್ಮನ್ನೆ ಕಟ್ಟಿ ಹಾಕುತ್ತೇವೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!

ಪಹಲ್ಗಾಮ್ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ

ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!

ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
