AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ; ಎಷ್ಟು ಅಂತೀರಾ?

ತುಮಕೂರು ಜಿಲ್ಲೆಯ ಪಾವಗಡ ಕಲ್ಮನ್ ಚೆರುವುನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 8 ಕೆಜಿ ಇರುವ ನೈವೇದ್ಯದ ಲಡ್ಡು ಬರೊಬ್ಬರಿ 32,700 ರೂಪಾಯಿಗೆ ಹರಾಜು ಆಗಿದೆ. ಪ್ರತಿ ವರ್ಷವೂ ನಡೆಯುವ ಈ ಹರಾಜು ಪ್ರಕ್ರಿಯೆ ಮಧ್ಯರಾತ್ರಿ 2 ಗಂಟೆವರೆಗೂ ನಡೆಯುತ್ತದೆ.

ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 22, 2023 | 3:28 PM

Share

ತುಮಕೂರು, ಸೆ.22: ದೇಶದೆಲ್ಲೆಡೆ ಗಣೇಶ ಚತುರ್ಥಿ ಅದ್ಧೂರಿಯಾಗಿದೆ ನಡೆಯುತ್ತಿದೆ. ಅದರಂತೆ ತುಮಕೂರು(Tumakuru) ಜಿಲ್ಲೆಯ ಪಾವಗಡ ಕಲ್ಮನ್ ಚೆರುವುನಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ 8 ಕೆಜಿ ಇರುವ ನೈವೇದ್ಯದ ಲಡ್ಡು ಬರೊಬ್ಬರಿ 32,700 ರೂಪಾಯಿಗೆ ಹರಾಜು ಆಗಿದೆ. ಪ್ರತಿ ವರ್ಷವೂ ನಡೆಯುವ ಈ ಹರಾಜು ಪ್ರಕ್ರಿಯೆ ಮಧ್ಯರಾತ್ರಿ 2 ಗಂಟೆವರೆಗೂ ನಡೆಯುತ್ತದೆ. ಗೋಪಾಲಪ್ಪ ಎಂಬುವರಿಗೆ ದಕ್ಕಿದ ಈ ಗಣೇಶನ ಲಡ್ಡು.‌ 32,700 ರೂಪಾಯಿಗೆ ಹಣ ಕೊಟ್ಟು ಲಡ್ಡು ತೆಗೆದುಕೊಂಡಿದ್ದಾರೆ. ಹರಾಜಿನಲ್ಲಿ ಗೆದ್ದ ಗೋಪಾಲಪ್ಪಗೆ ಗಣೇಶ ಕಮಿಟಿಯಿಂದ ಸನ್ಮಾನ ಮಾಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!