ಹುಣಸೂರಿನಲ್ಲಿ ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ.
ಮೈಸೂರು, (ಡಿಸೆಂಬರ್ 28): ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್ಗೆ ಗೆ ಐಜಿಪಿ ಬೋರಲಿಂಗಯ್ಯ, ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಐಜಿಪಿ ಬೋರಲಿಂಗಯ್ಯ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
