ಹುಣಸೂರಿನಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ

Edited By:

Updated on: Dec 28, 2025 | 6:11 PM

ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ.

ಮೈಸೂರು, (ಡಿಸೆಂಬರ್ 28): ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್​ಗೆ ಗೆ ಐಜಿಪಿ ಬೋರಲಿಂಗಯ್ಯ, ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಐಜಿಪಿ ಬೋರಲಿಂಗಯ್ಯ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.