ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಹಾಕುಂಭದ ವೇಳೆ ಫೇಮಸ್ ಆಗಿದ್ದ ಐಐಟಿ ಬಾಬಾ
ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಮೇಳದ ಸಮಯದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಭಯ್ ಸಿಂಗ್ ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅವರು ಮತ್ತು ಅವರ ಪತ್ನಿ ಪ್ರೀತಿಕಾ ಮೊದಲ ಬಾರಿಗೆ ತಮ್ಮ ಹುಟ್ಟೂರು ಜಜ್ಜರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರನ್ನು ನೋಡಲು ಮತ್ತು ಸ್ವಾಗತಿಸಲು ಜನಸಮೂಹ ಸೇರಿತ್ತು. ಅಭಯ್ ತನ್ನ ಬ್ಯಾಂಕ್ ಖಾತೆಯ KYC ನವೀಕರಿಸಲು ತನ್ನ ಪತ್ನಿಯೊಂದಿಗೆ ಝಜ್ಜರ್‌ಗೆ ಬಂದಿದ್ದರು.
ಜಜ್ಜರ್ಸಿಂಗ್, ಏಪ್ರಿಲ್ 07: ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಮೇಳದ ಸಮಯದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಭಯ್ ಸಿಂಗ್ ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅವರು ಮತ್ತು ಅವರ ಪತ್ನಿ ಪ್ರೀತಿಕಾ ಮೊದಲ ಬಾರಿಗೆ ತಮ್ಮ ಹುಟ್ಟೂರು ಜಜ್ಜರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರನ್ನು ನೋಡಲು ಮತ್ತು ಸ್ವಾಗತಿಸಲು ಜನಸಮೂಹ ಸೇರಿತ್ತು. ಅಭಯ್ ತನ್ನ ಬ್ಯಾಂಕ್ ಖಾತೆಯ KYC ನವೀಕರಿಸಲು ತನ್ನ ಪತ್ನಿಯೊಂದಿಗೆ ಜಜ್ಜರ್‌ಗೆ ಬಂದಿದ್ದರು.ಈ ಸಮಯದಲ್ಲಿ, ಅವರು ತಹಸಿಲ್ ಸಂಕೀರ್ಣದಲ್ಲಿರುವ ತಮ್ಮ ವಕೀಲ ಕರಣ್ ಸಿಂಗ್ ಗ್ರೆವಾಲ್ ಅವರ ಕೊಠಡಿಯಲ್ಲಿ ಸ್ವಲ್ಪ ಸಮಯ ಕಳೆದರು ಮತ್ತು ಅಲ್ಲಿ ಮಾಧ್ಯಮದವರನ್ನು ಸಹ ಭೇಟಿಯಾದರು. ಈ ಸಂದರ್ಭದಲ್ಲಿ ಅಭಯ್, ತಮ್ಮ ಪತ್ನಿ ಪ್ರೀತಿಕಾ ಬೆಂಗಳೂರಿನ ನಿವಾಸಿಯಾಗಿರುವುದಾಗಿ ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ

