ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಹಾಕುಂಭದ ವೇಳೆ ಫೇಮಸ್ ಆಗಿದ್ದ ಐಐಟಿ ಬಾಬಾ

Updated on: Apr 07, 2026 | 7:54 AM

ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾ ಕುಂಭಮೇಳದ ಸಮಯದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಭಯ್ ಸಿಂಗ್ ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅವರು ಮತ್ತು ಅವರ ಪತ್ನಿ ಪ್ರೀತಿಕಾ ಮೊದಲ ಬಾರಿಗೆ ತಮ್ಮ ಹುಟ್ಟೂರು ಜಜ್ಜರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರನ್ನು ನೋಡಲು ಮತ್ತು ಸ್ವಾಗತಿಸಲು ಜನಸಮೂಹ ಸೇರಿತ್ತು. ಅಭಯ್ ತನ್ನ ಬ್ಯಾಂಕ್ ಖಾತೆಯ KYC ನವೀಕರಿಸಲು ತನ್ನ ಪತ್ನಿಯೊಂದಿಗೆ ಝಜ್ಜರ್‌ಗೆ ಬಂದಿದ್ದರು.

ಜಜ್ಜರ್​​ಸಿಂಗ್, ಏಪ್ರಿಲ್ 07: ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾ ಕುಂಭಮೇಳದ ಸಮಯದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ ಅಭಯ್ ಸಿಂಗ್ ಬೆಂಗಳೂರಿನ ಯುವತಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅವರು ಮತ್ತು ಅವರ ಪತ್ನಿ ಪ್ರೀತಿಕಾ ಮೊದಲ ಬಾರಿಗೆ ತಮ್ಮ ಹುಟ್ಟೂರು ಜಜ್ಜರ್‌ಗೆ ಭೇಟಿ ನೀಡಿದ್ದರು, ಅಲ್ಲಿ ಅವರನ್ನು ನೋಡಲು ಮತ್ತು ಸ್ವಾಗತಿಸಲು ಜನಸಮೂಹ ಸೇರಿತ್ತು. ಅಭಯ್ ತನ್ನ ಬ್ಯಾಂಕ್ ಖಾತೆಯ KYC ನವೀಕರಿಸಲು ತನ್ನ ಪತ್ನಿಯೊಂದಿಗೆ  ಜಜ್ಜರ್‌ಗೆ ಬಂದಿದ್ದರು.ಈ ಸಮಯದಲ್ಲಿ, ಅವರು ತಹಸಿಲ್ ಸಂಕೀರ್ಣದಲ್ಲಿರುವ ತಮ್ಮ ವಕೀಲ ಕರಣ್ ಸಿಂಗ್ ಗ್ರೆವಾಲ್ ಅವರ ಕೊಠಡಿಯಲ್ಲಿ ಸ್ವಲ್ಪ ಸಮಯ ಕಳೆದರು ಮತ್ತು ಅಲ್ಲಿ ಮಾಧ್ಯಮದವರನ್ನು ಸಹ ಭೇಟಿಯಾದರು. ಈ ಸಂದರ್ಭದಲ್ಲಿ ಅಭಯ್, ತಮ್ಮ ಪತ್ನಿ ಪ್ರೀತಿಕಾ ಬೆಂಗಳೂರಿನ ನಿವಾಸಿಯಾಗಿರುವುದಾಗಿ ಹೇಳಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More