ಡ್ರಮ್ನಲ್ಲಿ ರಾಕೆಟ್ ಇಟ್ಟು ಪಟಾಕಿ ಸಿಡಿಸಿದ ಐಐಟಿ ವಿದ್ಯಾರ್ಥಿಗಳು; ಶಾಕಿಂಗ್ ವಿಡಿಯೋ ವೈರಲ್
ಐಐಟಿ ಧನ್‌ಬಾದ್ ವಿದ್ಯಾರ್ಥಿಗಳು ದೀಪಾವಳಿ ಹಬ್ಬವನ್ನು ಆಚರಿಸುವಾಗ ಪ್ಲಾಸ್ಟಿಕ್ ಡ್ರಮ್ನೊಳಗೆ ರಾಕೆಟ್ ಇಟ್ಟು, ಅದಕ್ಕೆ ಬೆಂಕಿಯಿಟ್ಟು ಉಡಾಯಿಸಿದ್ದಾರೆ. ಪಟಾಕಿ ಸಿಡಿದಾಗ ಡ್ರಮ್ ಕೂಡ ಮೇಲಕ್ಕೆ ಹಾರಿ ಜೋರಾಗಿ ಸೌಂಡ್ ಮಾಡಿದೆ.
ಐಐಟಿ ಧನ್‌ಬಾದ್ ವಿದ್ಯಾರ್ಥಿಗಳು ದೀಪಾವಳಿಯನ್ನು ವಿಚಿತ್ರವಾಗಿ ಆಚರಿಸಿದರು. ಡ್ರಮ್ ಕೆಳಗೆ ಪಟಾಕಿಯನ್ನು ಇಟ್ಟು ಅದನ್ನು ಉಡಾಯಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. “ಅವರು ಪಟಾಕಿಯನ್ನು ನಾಸಾಗೆ ಕಳುಹಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ!” ಎಂದು ನೆಟಿಜನ್ ಒಬ್ಬರು ಹೇಳಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ

