ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!

Edited By:

Updated on: Jul 19, 2026 | 11:37 AM

ಜಿಲ್ಲೆಯ ಇಳಕಲ್ ನಗರದಲ್ಲಿ ನಿನ್ನೆ ರಾತ್ರಿ ಸತತ 6 ರಿಂದ 7 ಗಂಟೆಗಳ ಕಾಲ ಸುರಿದ ಭರ್ಜರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸುಮಾರು ಎರಡು ಅಡಿಯಷ್ಟು ನೀರು ನಿಂತಿದ್ದರಿಂದ ಕಾರು ಮತ್ತು ಬೈಕ್ ಸವಾರರು ತೀವ್ರ ಸಂಕಷ್ಟ ಎದುರಿಸಿದರು. ಮಳೆ ನೀರು ಸರಾಗವಾಗಿ ಹರಿದು ಹೋಗದ ಕಾರಣ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇನ್ನು ಹಲವು ವಸತಿ ಪ್ರದೇಶಗಳಲ್ಲಿ ಮಳೆ ನೀರು ಮನೆಗಳ ಬಾಗಿಲಿಗೆ ಬಂದು ನಿಂತಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಬಾಗಲಕೋಟೆ, ಜುಲೈ 19: ಜಿಲ್ಲೆಯ ಇಳಕಲ್ ನಗರದಲ್ಲಿ ನಿನ್ನೆ ರಾತ್ರಿ ಸತತ 6 ರಿಂದ 7 ಗಂಟೆಗಳ ಕಾಲ ಸುರಿದ ಭರ್ಜರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸುಮಾರು ಎರಡು ಅಡಿಯಷ್ಟು ನೀರು ನಿಂತಿದ್ದರಿಂದ ಕಾರು ಮತ್ತು ಬೈಕ್ ಸವಾರರು ತೀವ್ರ ಸಂಕಷ್ಟ ಎದುರಿಸಿದರು. ಮಳೆ ನೀರು ಸರಾಗವಾಗಿ ಹರಿದು ಹೋಗದ ಕಾರಣ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇನ್ನು ಹಲವು ವಸತಿ ಪ್ರದೇಶಗಳಲ್ಲಿ ಮಳೆ ನೀರು ಮನೆಗಳ ಬಾಗಿಲಿಗೆ ಬಂದು ನಿಂತಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More