FDA ಪರೀಕ್ಷೆಯಲ್ಲಿ ಅಕ್ರಮ ಕೇಸ್; ಪೊಲೀಸರು ಕರೆದೊಯ್ಯುವ ವೇಳೆ ಮಾಧ್ಯಮಗಳ ಮೇಲೆ ಪಾಟೀಲ್ ದರ್ಪ

FDA ಪರೀಕ್ಷೆಯಲ್ಲಿ ಅಕ್ರಮ ಕೇಸ್; ಪೊಲೀಸರು ಕರೆದೊಯ್ಯುವ ವೇಳೆ ಮಾಧ್ಯಮಗಳ ಮೇಲೆ ಪಾಟೀಲ್ ದರ್ಪ

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 11, 2023 | 10:01 PM

ಆರ್​ಡಿ ಪಾಟೀಲ್(RD Patil)​ ಅವರನ್ನು ಸ್ಥಳ ಮಹಜರಿಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ಮೇಲೆ ದರ್ಪ ತೋರಿದ್ದಾನೆ. ಹೌದು, ಸುಮ್ಮನೆ ಬೊಗಳೊದಲ್ಲ, ದಾಖಲೆ ಕೊಡ್ರೋ, ಯೂಸ್ ಲೆಸ್ ಎಂದು ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ.

ಕಲಬುರಗಿ, ನ.11: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆರ್​ಡಿ ಪಾಟೀಲ್(RD Patil)​ ಅವರನ್ನು ಸ್ಥಳ ಮಹಜರಿಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ಮೇಲೆ ದರ್ಪ ತೋರಿದ್ದಾನೆ. ಹೌದು, ಸುಮ್ಮನೆ ಬೊಗಳೊದಲ್ಲ, ದಾಖಲೆ ಕೊಡ್ರೋ, ಯೂಸ್ ಲೆಸ್ ಎಂದು ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಇನ್ನುಆತನನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿ, ಬಳಿಕ ಪೊಲೀಸರು ಕಲಬುರಗಿ 2ನೇ ಜೆಎಂಎಫ್‌ಸಿ ಕೋರ್ಟ್‌ನ ಜಡ್ಜ್‌ ಸ್ಮಿತಾ ಅವರ ಮುಂದೆ ಹಾಜರುಪಡಿಸುವರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ