‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಸೆಟ್ಟೇರಲು ರೆಡಿ ಆಗಿದೆ. ಈಗ ರಕ್ಷಿತಾ ಪ್ರೇಮ್ ಅವರ ಎದುರು ಅರ್ಜುನ್ ಜನ್ಯ ಹೇಳಿಕೆ ನೀಡಿದ್ದಾರೆ. ರಕ್ಷಿತಾ ರೀತಿ ತಾವೂ ಪ್ರೇಮ್ ಜೊತೆ ಸಂಸಾರ ಮಾಡುತ್ತಿದ್ದೇನೆ ಎಂದಿದ್ದಾರೆ. ಈಗ ಅವರು ದಿನಕ್ಕೆ ಎರಡು ಗಂಟೆ ಮಾತ್ರ ಮಲಗೋದಾಗಿ ಹೇಳಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.
‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಈವೆಂಟ್ನಲ್ಲಿ ಮಾತನಾಡಿದ ಅರ್ಜುನ್ ಜನ್ಯ ಅವರು, ‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡುತ್ತಿದ್ದೇನೆ’ ಎಂದಿದ್ದಾರೆ. ಅಂದರೆ ಕಳೆದ ಕೆಲ ದಿನಗಳಿಂದ ಇಬ್ಬರೂ ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದಾರೆ. ಹೀಗಾಗಿ, ಈ ಮಾತನ್ನು ಹೇಳಿದ್ದಾರೆ. ಪ್ರೇಮ್ ಹಾಗೂ ಅರ್ಜುನ್ ಜನ್ಯ ಅವರಿಗೆ ನಿತ್ಯ 2-3 ಗಂಟೆ ಮಾತ್ರ ಮಲಗೋಕೆ ಸಮಯ ಸಿಗುತ್ತಿದೆಯಂತೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

