ದೇವರನ್ನು ಪೂಜಿಸಲ್ಲ,ಹಾಗಂತ ದೇವರು ಇಲ್ಲ ಅಂತಾ ಹೇಳಲ್ಲ ಎಂದ ಸಿದ್ದರಾಮಯ್ಯ

Edited By:

Updated on: Nov 18, 2026 | 6:12 PM

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೊಮ್ಮೆ ದೇವರ ಬಗ್ಗೆ ಮಾತನಾಡಿದ್ದಾರೆ. ಎಲ್ಲಾ ಕಡೆ ದೇವರಿದ್ದಾನೆ. ನಾವು ಮಾಡುವ ಕೆಲಸದಲ್ಲೂ ದೇವರಿದ್ದಾನೆ. ಕೆಟ್ಟ ಕೆಲಸ ಮಾಡಿ ಪೂಜೆ ಮಾಡಿದ್ರೆ ದೇವರ ಒಳ್ಳೇದು ಮಾಡಲ್ಲ. ಸಾವಿರಾರು ದೇವರಿಲ್ಲ, ಒಬ್ಬನೇ ದೇವರಿದ್ದಾನೆ ಹೀಗೆ ಸಿದ್ದರಾಮಯ್ಯನವರು ದೇವರ ಬಗ್ಗೆ ಹಲವು ಕಡೆ ಹೇಳಿದ್ದುಂಟು. ಇದೀಗ ತವರು ಕ್ಷೇತ್ರ ವರುಣ ಕ್ಷೇತ್ರ ವ್ಯಾಪ್ತಿಯ ಹೊಸ ಕೆಂಪಯ್ಯನಹುಂಡಿಯಲ್ಲಿ ಮತ್ತೊಮ್ಮೆ ದೇವರ ಬಗ್ಗೆ ಮಾತನಾಡಿದ್ದು, ನಾನು ದೇವರನ್ನು ಪೂಜೆ ಮಾಡಲ್ಲ. ಆಗಂತ ದೇವರಿಲ್ಲ ಅಂತ ಹೇಳಲ್ಲ, ದೇವರಿದ್ದಾನೆ ಎಂದಿದ್ದಾರೆ.

ಮೈಸೂರು, ನವೆಂಬರ್ 18): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೊಮ್ಮೆ ದೇವರ ಬಗ್ಗೆ ಮಾತನಾಡಿದ್ದಾರೆ. ಎಲ್ಲಾ ಕಡೆ ದೇವರಿದ್ದಾನೆ. ನಾವು ಮಾಡುವ ಕೆಲಸದಲ್ಲೂ ದೇವರಿದ್ದಾನೆ. ಕೆಟ್ಟ ಕೆಲಸ ಮಾಡಿ ಪೂಜೆ ಮಾಡಿದ್ರೆ ದೇವರ ಒಳ್ಳೇದು ಮಾಡಲ್ಲ. ಸಾವಿರಾರು ದೇವರಿಲ್ಲ, ಒಬ್ಬನೇ ದೇವರಿದ್ದಾನೆ ಹೀಗೆ ಸಿದ್ದರಾಮಯ್ಯನವರು ದೇವರ ಬಗ್ಗೆ ಹಲವು ಕಡೆ ಹೇಳಿದ್ದುಂಟು. ಇದೀಗ ತವರು ಕ್ಷೇತ್ರ ವರುಣ ಕ್ಷೇತ್ರ ವ್ಯಾಪ್ತಿಯ ಹೊಸ ಕೆಂಪಯ್ಯನಹುಂಡಿಯಲ್ಲಿ ಮತ್ತೊಮ್ಮೆ ದೇವರ ಬಗ್ಗೆ ಮಾತನಾಡಿದ್ದು, ನಾನು ದೇವರನ್ನು ಪೂಜೆ ಮಾಡಲ್ಲ. ಆಗಂತ ದೇವರಿಲ್ಲ ಅಂತ ಹೇಳಲ್ಲ, ದೇವರಿದ್ದಾನೆ ಎಂದಿದ್ದಾರೆ.

ಹೊಸ ಕೆಂಪಯ್ಯನಹುಂಡಿಯಲ್ಲಿಂದು ಮಾತನಾಡಿರುವ ಸಿದ್ದರಾಮಯ್ಯ, ನಾನು ದೇವರನ್ನು ಪೂಜೆ ಮಾಡಲ್ಲ. ಆಗಂತ ದೇವರಿಲ್ಲ ಅಂತ ಹೇಳಲ್ಲ, ದೇವರಿದ್ದಾನೆ. ದೇವರನ್ನು ಒಲಿಸಲಿಕ್ಕೆ ಪೂಜೆ ಮಾಡುವುದು ಒಂದು ಮಾರ್ಗ. ಬಹಳ ಶ್ರದ್ಧಾ ಭಕ್ತಿಯಿಂದ ದೇವರ ಪೂಜೆ ಮಾಡಬೇಕು. ಕೆಟ್ಟ ಕೆಲಸ ಮಾಡಿ ದೇವರ ಬಳಿ ಪ್ರಾರ್ಥಿಸಿದರೆ ಪ್ರಯೋಜನವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More