ಬರದ ಮಧ್ಯೆ ಮಳೆಯ ಸಿಂಚನ: 3 ದಿನ ಕರ್ನಾಟಕದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

Updated on: Sep 24, 2026 | 2:45 PM

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಕೊರೆತೆಯಿಂದ ತೀವ್ರ ಬರದ ಛಾಯೆ ಆವರಿಸಿದೆ. ಸರಿಯಾದ ಸಮಯಕ್ಕೆ ಮಳೆ ಬಾರದೇ ಬೆಳೆ ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೆ, ಇನ್ನೊಂದೆಡೆ ಎಲ್ಲಡೆ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದೆ. ಇದರ ಮಧ್ಯೆ ಇದೀಗ ರೈತರಿಗೆ ಕೊಂಚ ನೆಮ್ಮದಿಯ ಸುದ್ದಿಯ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರು, (ಸೆಪ್ಟೆಂಬರ್ 24): ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಕೊರೆತೆಯಿಂದ ತೀವ್ರ ಬರದ ಛಾಯೆ ಆವರಿಸಿದೆ. ಸರಿಯಾದ ಸಮಯಕ್ಕೆ ಮಳೆ ಬಾರದೇ ಬೆಳೆ ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೆ, ಇನ್ನೊಂದೆಡೆ ಎಲ್ಲಡೆ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದೆ. ಇದರ ಮಧ್ಯೆ ಇದೀಗ ರೈತರಿಗೆ ಕೊಂಚ ನೆಮ್ಮದಿಯ ಸುದ್ದಿಯ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹೌದು…ಕಳೆದ ಎರಡ್ಮೂರು ದಿನಗಳಿಂದ ರಾಜ್ಯ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಅದು ಮುಂದಿನ ಮೂರು ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆ ಆಗುವ ಬಗ್ಗೆ ಸಾಧ್ಯತೆಗಳಿವೆ ಎಂದು ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More