ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಿನಲ್ಲಿ ಮಹತ್ವದ ಸಭೆ

Edited By:

Updated on: Feb 23, 2026 | 8:19 PM

ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದಾರೆ. ಹೀಗಾಗಿ ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ತಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.

ಮೈಸೂರು, (ಫೆಬ್ರವರಿ 23): ತಂಬಾಕು ದರ ಪಾತಾಳಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಆತಂಕಗೊಂಡಿದ್ದು, ಈ ಸಂಬಂಧ ತಂಬಾಕು ಬೆಳೆಗಾರರು, ತಂಬಾಕು ಮಂಡಳಿ ಅಧಿಕಾರಿಗಳು ಇಂದು (ಫೆಬ್ರವರಿ 23) ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದರು. ತಂಬಾಕು ಕೊಂಡುಕೊಳ್ಳುವ ಕಂಪನಿಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು.

Published on: Feb 23, 2026 08:11 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More