Viral Video : ಅಜ್ಜಿ ಡ್ಯಾನ್ಸ್ ನೋಡಿ ಎಲ್ಲರೂ ಫಿದಾ ಆದ್ರು, ಮೊಮ್ಮಕ್ಕಳು ಹೆಜ್ಜೆ ಹಾಕಿದ್ರು

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಲ್ಲೂರು ಪಾಲ ಕೊವಿಡ್ ಸೆಂಟರ್​ನಲ್ಲಿ ಅಜ್ಜಿ ಬಿಂದಾಸ್ ಡ್ಯಾನ್ಸ್ ಮಾಡಿದ್ದಾರೆ. ಸೋಂಕಿತರಿಗೆ ಧೈರ್ಯ ತುಂಬಲು ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಜಿಟಿ ಜಿಟಿ ಮಳೆಯಲ್ಲೂ ಅಜ್ಜಿ ಒಬ್ಬರು ಮಸ್ತ್ ಡ್ಯಾನ್ಸ್ ಮಾಡಿದ್ದಾರೆ. ಇಳಿವಯಸ್ಸಿನ ಅಜ್ಜಿಯ ಡ್ಯಾನ್ಸ್ ನೋಡಿ ಎಲ್ಲರೂ ಫಿದಾ ಆಗಿದ್ರು..ಈ ವೇಳೆ ಮೊಮ್ಮಕ್ಕಳು ಕೂಡ ಹೆಜ್ಜೆ ಹಾಕಿದ್ರು.

(In A Viral Video An old Lady dances fabulously)

Click on your DTH Provider to Add TV9 Kannada