ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ(Chikkanahalli) ಗ್ರಾಮದಲ್ಲಿ ಇಂದು(ಸೋಮವಾರ) ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಅ.07: ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ(Chikkanahalli) ಗ್ರಾಮದಲ್ಲಿ ಇಂದು(ಸೋಮವಾರ) ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ. ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ(50) ಮೃತ ದುರ್ದೈವಿ. ಮನೆ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದು, ದುರ್ಘಟನೆ ನಡೆದಿದೆ. ಸಧ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 07, 2024 02:41 PM
Follow Us
Latest Videos
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
