ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹೈರಣಾಗಿದ್ದು, ಶ್ರೀಮಂತರ ಬೆಳೆ ಎಂದೆ ಖ್ಯಾತಿಯಾಗಿದ್ದ ದಾಳಿಂಬೆ ಮೇಲೆ ಮಳೆರಾಯ ಮುನಿಸಿಕೊಂಡಿದ್ದಾನೆ. ಇದರಿಂದ ಕಟಾವಿಗೆ ಬಂದಿದ್ದ ದಾಳಿಂಬೆಯನ್ನ ಸಕಾಲಕ್ಕೆ ಕಟಾವು ಮಾಡಲಾಗದೆ ತೋಟದಲ್ಲೆ ಕೊಳೆಯುತ್ತಿದೆ.
ಚಿಕ್ಕಬಳ್ಳಾಪುರ, ಅ.16: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹೈರಣಾಗಿದ್ದು, ಶ್ರೀಮಂತರ ಬೆಳೆ ಎಂದೆ ಖ್ಯಾತಿಯಾಗಿದ್ದ ದಾಳಿಂಬೆ ಮೇಲೆ ಮಳೆರಾಯ ಮುನಿಸಿಕೊಂಡಿದ್ದಾನೆ. ಇದರಿಂದ ಕಟಾವಿಗೆ ಬಂದಿದ್ದ ದಾಳಿಂಬೆಯನ್ನ ಸಕಾಲಕ್ಕೆ ಕಟಾವು ಮಾಡಲಾಗದೆ ತೋಟದಲ್ಲೆ ಕೊಳೆಯುತ್ತಿದೆ. ದಾಳಿಂಬೆ ತೋಟಗಳನ್ನು ನೋಡಿ ರೈತರು ಕಣ್ಣೀರು ಹಾಕುತ್ತಿದ್ದಾರೆ. ಮಾಡಿದ ಬೆಳೆ ಸಾಲ ತೀರಿಸುವುದು ಹೇಗೆ ಎಂದು ಅಳಲು ತೋಡಿಕೊಂಡಿದ್ದು, ಈ ಕುರಿತು ನಮ್ಮ ಪ್ರತಿನಿಧಿ ಭೀಮಪ್ಪ ಪಾಟೀಲ ಪ್ರತ್ಯೇಕ್ಷ ವರದಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ

