ನಿಗದಿತ ಸಮಯಕ್ಕೆ ಬಾರದ ಬಸ್; ಲೋಕೋಪಯೋಗಿ ಕಚೇರಿಯಲ್ಲೇ ಅಭ್ಯಾಸ ಮಾಡೋ ಮೂಲಕ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದ ವಿದ್ಯಾರ್ಥಿಗಳು, ‘ಸಮಯಕ್ಕೆ ಸರಿಯಾಗಿ ಬಸ್ ಬಾರದ ಹಿನ್ನಲೆ ಲೋಕೋಪಯೋಗಿ ಕಚೇರಿಯಲ್ಲಿಯೇ ಅಭ್ಯಾಸ ಮಾಡುವ ಮೂಲಕ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿನಿತ್ಯ ನಿಗದಿತ ವೇಳೆಗೆ ಬಸ್​ ಬಾರದ ಪರಿಣಾಮ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರು. ಇಂದು ತಾವೇ ಖುದ್ದಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ನಿಗದಿತ ಸಮಯಕ್ಕೆ ಬಾರದ ಬಸ್; ಲೋಕೋಪಯೋಗಿ ಕಚೇರಿಯಲ್ಲೇ ಅಭ್ಯಾಸ ಮಾಡೋ ಮೂಲಕ ವಿದ್ಯಾರ್ಥಿಗಳಿಂದ ಪ್ರತಿಭಟನೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 18, 2024 | 4:00 PM

ಧಾರವಾಡ, ಜು.18: ಸಮಯಕ್ಕೆ ಸರಿಯಾಗಿ ಬಸ್ ಬಾರದ ಹಿನ್ನಲೆ ಲೋಕೋಪಯೋಗಿ ಕಚೇರಿಯಲ್ಲಿಯೇ ವಿದ್ಯಾರ್ಥಿಗಳು ಅಭ್ಯಾಸ ಮಾಡುವ ಮೂಲಕ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ. ಹೌದು, ಧಾರವಾಡ ಜಿಲ್ಲೆಯ ಕುಂದಗೋಳದ ತಾಲೂಕಿನ ಚಾಕಲಬ್ಬಿ ಗ್ರಾಮದ ವಿದ್ಯಾರ್ಥಿಗಳು, ಚಾಲಕಬ್ಬಿ ಗ್ರಾಮದಿಂದ ಸಂಶಿ, ಕುಂದಗೋಳ ಕಾಲೇಜ್​ಗೆ ಹೋಗಬೇಕು. ಹೀಗಿರುವಾಗ ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನಲೆ ವಿನೂತನವಾಗಿ ಪ್ರತಿಭಟನೆ‌ ನಡೆಸಿದ್ದು, ಕುಂದಗೋಳದ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಕಚೇರಿಯಲ್ಲಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿಕೊಂಡು ಅಭ್ಯಾಸ ಮಾಡುವ ಮೂಲಕ ಧರಣಿ ನಡೆಸಿ, ಕೂಡಲೇ ನಮಗೆ ಸರಿಯಾದ ಸಮಯಕ್ಕೆ ಬಸ್ ಬಿಡಲು ಆಗ್ರಹಿಸಿದ್ದಾರೆ. ಇನ್ನು ಮೇಲಾದರೂ ಸರಿಯಾಗಿ ಬಸ್​ ಬರುತ್ತದೆಯಾ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
2027ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಭವಿಷ್ಯ ನುಡಿದ ಜ್ಯೋತಿಷಿ
2027ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಭವಿಷ್ಯ ನುಡಿದ ಜ್ಯೋತಿಷಿ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಸಿದ್ದರಾಮಯ್ಯ ಮಾದರಿ ಅನುಸರಿಸಬೇಕು
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಪರಮೇಶ್ವರ್​ಗೆ ಜೋಳದ ರೊಟ್ಟಿ ತಿನ್ನಲು ಸತೀಶ್ ಜಾರಕಿಹೊಳಿ ಮನೆಯೇ ಆಗಬೇಕೇ?
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ಬಿಜೆಪಿ ಮತ್ತ ಜೆಡಿಎಸ್ ನಾಯಕರು ಏನೇ ಹೇಳಿದರೂ ಚನ್ನಪಟ್ಟಣ ಮಾತ್ರ ಕಗ್ಗಂಟು!
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ದರ್ಶನ್ ಫೋಟೋ ಹೊರಬೀಳದಿದ್ದರೆ ಕೈದಿಗಳ ಐಷಾರಾಮಿ ಬದುಕು ಮುಂದುವರಿಯುತ್ತಿತ್ತು
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಎಲ್ಲ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ: ನಿಖಿಲ್
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಮುಂಬೈ ಸಮೀಪದ ವಾಧವನ್ ಪೋರ್ಟ್; ಕೋಟಿ ಜನರಿಗೆ ಉದ್ಯೋಗ ನಿರೀಕ್ಷೆ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಬಿಜೆಪಿ ಮುಖ್ಯಮಂತ್ರಿಗಳೆಲ್ಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು: ಶಾಸಕ
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್
ಪರಪ್ಪನ ಅಗ್ರಹಾರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ: ಬಿ ದಯಾನಂದ್
ಯೋಗೇಶ್ವರ್ ನನ್ನನ್ನು ಸಂಪರ್ಕಿಸಿಲ್ಲ, ಬೇರ ಪಕ್ಷದ ಮಾತು ಬೇಕಿಲ್ಲ: ಡಿಕೆಶಿ
ಯೋಗೇಶ್ವರ್ ನನ್ನನ್ನು ಸಂಪರ್ಕಿಸಿಲ್ಲ, ಬೇರ ಪಕ್ಷದ ಮಾತು ಬೇಕಿಲ್ಲ: ಡಿಕೆಶಿ