AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್ರು

ಸಿದ್ದರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್ರು

ಕಿರಣ್ ಹನುಮಂತ್​ ಮಾದಾರ್
|

Updated on:Oct 13, 2024 | 9:30 PM

Share

: ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಕೇಸ್​ ಹಿಂಪಡೆದಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಇಂದು(ಭಾನುವಾರ) ಹುಬ್ಬಳ್ಳಿ(Hubballi)ಯಲ್ಲಿ ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ಸಿದ್ದರಾಮಯ್ಯ (Siddaramaiah) ಕಾರು ಹುಬ್ಬಳ್ಳಿಯ ಗೋಕುಲ್ ರೋಡ್​​ನಲ್ಲಿ ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ, ಅ.13: ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಕೇಸ್​ ಹಿಂಪಡೆದಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಇಂದು(ಭಾನುವಾರ) ಹುಬ್ಬಳ್ಳಿ(Hubballi)ಯಲ್ಲಿ ಸಿಎಂ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ. ಸಿದ್ದರಾಮಯ್ಯ (Siddaramaiah) ಕಾರು ಹುಬ್ಬಳ್ಳಿಯ ಗೋಕುಲ್ ರೋಡ್​​ನಲ್ಲಿ ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿಯನ್ನು ಸೇರಿದಂತೆ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರಾದ BJP ಕಾರ್ಯಕರ್ತರಾದ ಜಗದೀಶ್ ಕಂಬಳಿ ಹಾಗೂ ಮಂಜುನಾಥ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 13, 2024 09:29 PM
Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More