AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್; ಮುಂದೆನಾಯ್ತು?

ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್; ಮುಂದೆನಾಯ್ತು?

ರಾಮ್​, ಮೈಸೂರು
| Edited By: |

Updated on: Jun 18, 2024 | 6:40 PM

Share

ಆ್ಯಕ್ಸೆಲ್ ಕಟ್ ಆಗಿ ಕೆಎಸ್​ಆರ್​ಟಿಸಿ (KSTRC) ಬಸ್​ವೊಂದು ಜಮೀನಿಗೆ ನುಗ್ಗಿದ ಘಟನೆ ನಂಜನಗೂಡು(Nanjangud) ತಾಲೂಕಿನ ದೇಶಿಪುರ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಈ ಕುರಿತು ನಂಜನಗೂಡು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೈಸೂರು, ಜೂ.18: ನಂಜನಗೂಡು(Nanjangud) ತಾಲೂಕಿನ ದೇಶಿಪುರ ಗ್ರಾಮದಲ್ಲಿ ಆ್ಯಕ್ಸೆಲ್ ಕಟ್ ಆಗಿ ಕೆಎಸ್​ಆರ್​ಟಿಸಿ (KSTRC) ಬಸ್​ವೊಂದು ಜಮೀನಿಗೆ ನುಗ್ಗಿದೆ. ಬೇಗೂರಿನಿಂದ ಹೆಚ್.ಡಿ ಕೋಟೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, 35 ಕ್ಕೂ ಹೆಚ್ಚು ಪ್ರಯಾಣಿಕರು ಬಸ್​​​ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಈ ಕುರಿತು ನಂಜನಗೂಡು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More