ಉತ್ತರ ಕನ್ನಡ: ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಉತ್ತರ ಕನ್ನಡ: ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಕಿರಣ್ ಹನುಮಂತ್​ ಮಾದಾರ್
|

Updated on:Oct 13, 2024 | 10:35 PM

ಸಿದ್ದಾಪುರ(Siddapura) ತಾಲೂಕಿನ ಮುಸೆಗಾರ ಎಂಬ ಗ್ರಾಮದ ಮನೆ ಅಂಗಳದಲ್ಲಿ ಕರಿ ಚಿರತೆ(Black panther) ಪ್ರತ್ಯಕ್ಷವಾಗಿದ್ದು, ಈ ಹಿಂದೆ ಎರಡು ಬಾರಿ ಕಾಣಿಸಿಕೊಂಡಿತ್ತು. ಪ್ರತಿ ಬಾರಿಯೂ ತಲಾ ಒಂದು ನಾಯಿಯನ್ನು ಹೊತ್ತೊಯ್ದಿತ್ತು. ಕರಿಚಿರತೆ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಉತ್ತರ ಕನ್ನಡ, ಅ.13: ಜಿಲ್ಲೆಯ ಸಿದ್ದಾಪುರ(Siddapura) ತಾಲೂಕಿನ ಮುಸೆಗಾರ ಎಂಬ ಗ್ರಾಮದ ಮನೆ ಅಂಗಳದಲ್ಲಿ ಕರಿ ಚಿರತೆ(Black panther) ಪ್ರತ್ಯಕ್ಷವಾಗಿದ್ದು, ಈ ಹಿಂದೆ ಎರಡು ಬಾರಿ ಕಾಣಿಸಿಕೊಂಡಿತ್ತು. ಪ್ರತಿ ಬಾರಿಯೂ ತಲಾ ಒಂದು ನಾಯಿಯನ್ನು ಹೊತ್ತೊಯ್ದಿದ್ದ ಚಿರತೆ. ನಿನ್ನೆ ರಾತ್ರಿ ಕೂಡ ಮತ್ತೆ ನಾಯಿಯ ಹುಡುಕಾಟ ನಡೆಸಿ ಕಪ್ಪು ಚಿರತೆ ಬಂದಿತ್ತು. ಇದೀಗ ಮನೆಯವರಲ್ಲಿ ಆತಂಕ ಎದುರಾಗಿದೆ. ಕರಿಚಿರತೆ ಓಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 13, 2024 10:32 PM