ಐತಿಹಾಸಿಕ ಕ್ಷಣಕ್ಕೆ ತಯಾರಾಗುತ್ತಿದೆ ನರೇಂದ್ರ ಮೋದಿ ಸ್ಟೇಡಿಯಂ: ಸಮಾರೋಪ ಸಮಾರಂಭಕ್ಕೆ ಸಜ್ಜಾದ ನೃತ್ಯಗಾರ್ತಿಯರು

India vs Australia Final, ICC ODI World Cup: ಸಮಾರೋಪ ಸಮಾರಂಭದಲ್ಲಿ ನೃತ್ಯ ಮಾಡಲು 500 ಕಲಾವಿದರು ಸಿದ್ಧರಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪ್ರಸಿದ್ಧ ಭಾರತೀಯ ಸಂಗೀತಗಾರ ಪ್ರೀತಮ್ ನೇತೃತ್ವದ ತಂಡ ಪ್ರ್ಯಾಕ್ಟೀಸ್ ಮಾಡುತ್ತಿದೆ.

ಐತಿಹಾಸಿಕ ಕ್ಷಣಕ್ಕೆ ತಯಾರಾಗುತ್ತಿದೆ ನರೇಂದ್ರ ಮೋದಿ ಸ್ಟೇಡಿಯಂ: ಸಮಾರೋಪ ಸಮಾರಂಭಕ್ಕೆ ಸಜ್ಜಾದ ನೃತ್ಯಗಾರ್ತಿಯರು
|

Updated on: Nov 19, 2023 | 8:58 AM

ಇಂದು ಭಾರತ-ಆಸ್ಟ್ರೇಲಿಯಾ (India vs Australia) ನಡುವೆ ವಿಶ್ವಕಪ್ ಏಕದಿನ ಫೈನಲ್ ನಡೆಯಲಿದ್ದು, ಇದಕ್ಕೂ ಮುನ್ನ ಟೂರ್ನಿಯ ಸಮಾರೋಪ ಸಮಾರಂಭದ ಸಿದ್ಧತೆಗಳು ಭರದಿಂದ ಸಾಗಿವೆ. ಕ್ರಿಕೆಟ್ ಹಬ್ಬ ಕೊನೆಗೂ ಮುಕ್ತಾಯ ಹಂತದಲ್ಲಿದ್ದು, ವಿಶ್ವದ ಅತಿ ದೊಡ್ಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅದ್ಧೂರಿ ತೆರೆಬೀಳಲಿದೆ. ಸಮಾರೋಪ ಸಮಾರಂಭದಲ್ಲಿ ನೃತ್ಯ ಮಾಡಲು 500 ಕಲಾವಿದರು ಸಿದ್ಧರಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪ್ರಸಿದ್ಧ ಭಾರತೀಯ ಸಂಗೀತಗಾರ ಪ್ರೀತಮ್ ನೇತೃತ್ವದ ತಂಡ ಪ್ರ್ಯಾಕ್ಟೀಸ್ ಮಾಡುತ್ತಿದೆ. ಪಂದ್ಯಕ್ಕೂ ಮುನ್ನ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ 10 ನಿಮಿಷಗಳ ಏರ್ ಶೋ ನಡೆಸಲಿದೆ. ಇದಲ್ಲದೆ, ಮಾಜಿ ವಿಶ್ವಕಪ್ ವಿಜೇತ ನಾಯಕರ ಪರೇಡ್, ಲೇಸರ್ ಶೋ, ಡ್ರೋನ್ ಶೋ ಮತ್ತು ಪಟಾಕಿಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಡಿಎ ಪ್ರಕರಣ; ನ್ಯಾಯಾಲಯದಲ್ಲಿ ಶಿವಕುಮಾರ್​ಗೆ ಜಯ ಸಿಗಲ್ಲ: ಬಿವೈ ವಿಜಯೇಂದ್ರ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ