IND vs ENG: ಇಂಡೋ-ಆಂಗ್ಲ ಕದನಕ್ಕೆ ಕ್ಷಣಗಣನೆ: ಏಕಾನ ಸ್ಟೇಡಿಯಂ ತಲುಪಿದ ಟೀಮ್ ಇಂಡಿಯಾ ಆಟಗಾರರು
Indian cricket team arrived Ekana Stadium: ಭಾರತ-ಇಂಗ್ಲೆಂಡ್ ವಿಶ್ವಕಪ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಇದೀಗ ಟೀಮ್ ಇಂಡಿಯಾ ಆಟಗಾರರು ಕ್ರೀಡಾಂಗಣಕ್ಕೆ ಬಸ್ ಮೂಲಕ ಆಗಮಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಐಸಿಸಿ ಏಕದಿನ ವಿಶ್ವಕಪ್ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಆಯೋಜಿಸಲಾಗಿರುವ 29ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಜೋಸ್ ಬಬ್ಲರ್ ನೇತೃತ್ವದ ಇಂಗ್ಲೆಂಡ್ (India vs England) ಮುಖಾಮುಖಿ ಆಗಲಿದೆ. ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಇದೀಗ ಟೀಮ್ ಇಂಡಿಯಾ ಆಟಗಾರರು ಕ್ರೀಡಾಂಗಣಕ್ಕೆ ಬಸ್ ಮೂಲಕ ಆಗಮಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅತ್ತ ಏಕಾನ ಸ್ಟೇಡಿಯಂ ಎದುರು ಬೆಳಗ್ಗಿನಿಂದಲೇ ಅಭಿಮಾನಿಗಳು ಸೇರಿದ್ದಾರೆ. ಈ ಹೈವೋಲ್ಟೇಜ್ ಪಂದ್ಯ ಹೌಸ್ಫುಲ್ ಆಗುವುದು ಖಚಿತ ಎನ್ನಲಾಗುತ್ತಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos