IND vs PAK: ಭಾರತ-ಪಾಕಿಸ್ತಾನ ಪಂದ್ಯ: ನರೇಂದ್ರ ಮೋದಿ ಸ್ಟೇಡಿಯಂ ಹೊರಗಡೆ ಜನಸಾಗರ

Narendra Modi Stadium: ಏಕದಿನ ವಿಶ್ವಕಪ್ 2023 ರಲ್ಲಿ ಇಂದು ಭಾರತ-ಪಾಕಿಸ್ತಾನ ಪಂದ್ಯ ನಡೆಯುತ್ತಿದೆ. ಅತಿ ದೊಡ್ಡ ಕ್ರೀಡಾಂಗಣವಾಗಿರುವ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು ಅಭಿಮಾನಿಗಳು ತುಂಬಿ ತುಳುಕುತ್ತಿದ್ದಾರೆ. ಸ್ಟೇಡಿಯಂನ ಹೊರಗಡೆ ಕೂಡ ಜನಸಾಗರವೇ ಇದೆ. ಇಲ್ಲಿದೆ ನೋಡಿ ವಿಡಿಯೋ.

IND vs PAK: ಭಾರತ-ಪಾಕಿಸ್ತಾನ ಪಂದ್ಯ: ನರೇಂದ್ರ ಮೋದಿ ಸ್ಟೇಡಿಯಂ ಹೊರಗಡೆ ಜನಸಾಗರ
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 14, 2023 | 2:23 PM

ಕ್ರಿಕೆಟ್ ಲೋಕದ ಬದ್ಧವೈರಿಗಳಾದ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ತಂಡಗಳು ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ (World Cup 2023) ಇಂದು ನಡೆಯುತ್ತಿರುವ 12ನೇ ಪಂದ್ಯದಲ್ಲಿ ಮುಖಾಮುಖಿ ಆಗುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ಶುರುವಾಗಲಿದೆ. ಸದ್ಯ ಟಾಸ್ ಪ್ರಕ್ರಿಯೆ ನಡೆದಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅತಿ ದೊಡ್ಡ ಕ್ರೀಡಾಂಗಣದಲ್ಲಿ ಅಭಿಮಾನಿಗಳು ತುಂಬಿ ತುಳುಕುತ್ತಿದ್ದಾರೆ. ಸ್ಟೇಡಿಯಂನ ಹೊರಗಡೆ ಕೂಡ ಜನಸಾಗರವೇ ಇದೆ. ಇಲ್ಲಿದೆ ನೋಡಿ ವಿಡಿಯೋ.

Published On - 1:57 pm, Sat, 14 October 23

Follow us
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ