IND vs SA: 83ನೇ ಶತಕ ಬಾರಿಸಿ ವಿರಾಟ್ ಕೊಹ್ಲಿ ಸಂಭ್ರಮಿಸಿದ್ದು ಹೇಗೆ ನೋಡಿ
Virat Kohli: ಆಸ್ಟ್ರೇಲಿಯಾ ಸರಣಿಯಲ್ಲಿ ಕಳಪೆ ಪ್ರದರ್ಶನದಿಂದ ಟೀಕೆಗೊಳಗಾಗಿದ್ದ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 52ನೇ ಶತಕ ಸಿಡಿಸಿ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ 102 ಎಸೆತಗಳಲ್ಲಿ ಶತಕ ಪೂರೈಸಿದ ಕೊಹ್ಲಿ, ತಮ್ಮ ಆಕ್ರಮಣಕಾರಿ ಶೈಲಿಯಲ್ಲಿ ಸಂಭ್ರಮಿಸಿದರು. ಬಿಸಿಸಿಐ ಈ ವಿಡಿಯೋವನ್ನು ಹಂಚಿಕೊಂಡಿದೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಸೊನ್ನೆ ಸುತ್ತಿ ಟೀಕೆಗೆ ಗುರಿಯಾಗಿದ್ದ ವಿರಾಟ್ ಕೊಹ್ಲಿ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು ಶತಕ ಸಿಡಿಸುವ ಮೂಲಕ ಭರ್ಜರಿಯಾಗಿ ಆರಂಭಿಸಿದ್ದಾರೆ. ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 102 ಎಸೆತಗಳಲ್ಲಿ ತಮ್ಮ 52ನೇ ಏಕದಿನ ಶತಕವನ್ನು ಪೂರೈಸಿದರು. 38ನೇ ಓವರ್ನಲ್ಲಿ ಬೌಂಡರಿ ಬಾರಿಸುವ ಮೂಲಕ ಶತಕ ಪೂರೈಸಿದ ಕೊಹ್ಲಿ ಎಂದಿನಂತೆ ಆಕ್ರಮಣಕಾರಿ ಶೈಲಿಯಲ್ಲಿ ಶತಕವನ್ನು ಸಂಭ್ರಮಿಸಿದರು. ಇದೀಗ ಅದರ ವಿಡಿಯೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

