77th Independance Day: ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ, ಲೈವ್ ವೀಕ್ಷಿಸಿ

| Updated By: ಆಯೇಷಾ ಬಾನು

Updated on: Aug 15, 2023 | 9:20 AM

ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 76 ವರ್ಷ ತುಂಬಿದೆ. ಇಂದು ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ನಾಡಿನ ಸಮಸ್ತ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯರ ಭಾಷಣದ ಲೈವ್ ಇಲ್ಲಿ ವೀಕ್ಷಿಸಿ.

ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 77 ವರ್ಷ ತುಂಬಿದೆ(Independance Day). ಇಂದು ಮಾನಿಕ್ ಷಾ ಮೈದಾನದಲ್ಲಿ(Manekshaw Parade Ground) ಸಿಎಂ ಸಿದ್ದರಾಮಯ್ಯ(Siddaramaiah) ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ನಾಡಿನ ಸಮಸ್ತ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಇನ್ನು ಮಾನಿಕ್ ಷಾ ಪೆರೇಡ್ ಗ್ರೌಂಡ್ ನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಪೊಲೀಸರು ಮೈದಾನದ ಸುತ್ತ ಹದ್ದಿನ ಕಣ್ ಇಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ಎರಡು ರೀತಿಯಲ್ಲಿ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯರ ಭಾಷಣದ ಲೈವ್ ಇಲ್ಲಿ ವೀಕ್ಷಿಸಿ.

Published on: Aug 15, 2023 09:15 AM