Video: ಸ್ವಾತಂತ್ರ್ಯ ದಿನ: ರಾಜ್​ಘಾಟ್​ನಲ್ಲಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

Updated on: Aug 15, 2025 | 7:44 AM

ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್​​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ನಿಂದ ನೇರವಾಗಿ ಕೆಂಪು ಕೋಟೆಯನ್ನು ತಲುಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೇಶಕ್ಕೆ 79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದು, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ದೇಶವಾಸಿಗಳು ಇನ್ನಷ್ಟು ಶ್ರಮಿಸಬೇಕೆಂದು ಒತ್ತಾಯಿಸಿದರು.ಸ್ವಾತಂತ್ರ್ಯ ದಿನಾಚರಣೆಯಂದು ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳು.

ನವದೆಹಲಿ, ಆಗಸ್ಟ್​ 15: ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್​​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು.ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ನಿಂದ ನೇರವಾಗಿ ಕೆಂಪು ಕೋಟೆಯನ್ನು ತಲುಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೇಶಕ್ಕೆ 79ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದು, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ದೇಶವಾಸಿಗಳು ಇನ್ನಷ್ಟು ಶ್ರಮಿಸಬೇಕೆಂದು ಒತ್ತಾಯಿಸಿದರು.ಸ್ವಾತಂತ್ರ್ಯ ದಿನಾಚರಣೆಯಂದು ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳು. ಈ ದಿನವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಇನ್ನಷ್ಟು ಶ್ರಮಿಸಲು ನಮಗೆ ಸ್ಫೂರ್ತಿ ನೀಡಲಿ ಎಂದು ಪ್ರಧಾನಿ ಬರೆದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Aug 15, 2025 07:41 AM