ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ: ಸೆಲ್ಫಿ ಕ್ಲಿಕ್ಕಿಸಿ ಖುಷಿಪಟ್ಟ ಜನ
78ನೇ ಸ್ವಾತಂತ್ರ್ಯ ದಿನಾಚರಣೆಗೆ ಸಂಭ್ರಮಕ್ಕೆ ಮಾಣಿಕ್ ಷಾ ಮೈದಾನ ಸಜ್ಜಾಗಿದೆ. ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ಇನ್ನು ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಶಕ್ತಿಸೌಧ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗಿದೆ. ವಿಧಾನಸೌಧದ ಮುಂಭಾಗ ನೂರಾರು ಜನರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.
ಬೆಂಗಳೂರು, ಆಗಸ್ಟ್ 14: 78ನೇ ಸ್ವಾತಂತ್ರ್ಯ ದಿನಾಚರಣೆಗೆ (Independence Day) ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಿಗಾಗಿ ರಾಜ್ಯದ ಶಕ್ತಿಸೌಧ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಇಂದು ಸಂಜೆ 6:30 ರಿಂದ 8:30 ರವರೆಗೂ ವಿಶೇಷ ದೀಪಾಲಂಕಾರ ಇರಲಿದೆ. ನಾಳೆ ಸಂಜೆಯಿಂದ ಮತ್ತೆ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಇಲಿದೆ. ವಿಶೇಷ ಲೈಟಿಂಗ್ಸ್ ವ್ಯವಸ್ಥೆ ಕಂಡು ವಿಧಾನಸೌಧದ ಮುಂಭಾಗ ನೂರಾರು ಜನರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
