Asia Cup Rising Stars: ಫೈನಲ್ಗೇರಿದ ಟೀಮ್ ಇಂಡಿಯಾ
ACC Women's Asia Cup Rising Stars 2026: ನಾಯಕಿ ರಾಧಾ ಯಾದವ್ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಶ್ರೀಲಂಕಾ ಎ ತಂಡವು 19.4 ಓವರ್ಗಳಲ್ಲಿ 118 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 13.3 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ಎ ತಂಡವು ಫೈನಲ್ಗೇರಿದ್ದು, ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ್ ಎ ತಂಡವನ್ನು ಎದುರಿಸಲಿದೆ.
ಬ್ಯಾಂಕಾಕ್ನಲ್ಲಿ ನಡೆಯುತ್ತಿರುವ ರೈಸಿಂಗ್ ಸ್ಟಾರ್ಸ್ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಎ ತಂಡ ಫೈನಲ್ಗೇರಿದೆ. ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಎ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಎ ತಂಡವು ಮೊದಲು ಬ್ಯಾಟಿಂಗ್ ಮಾಡಿದ್ದರು.
ಆದರೆ ನಾಯಕಿ ರಾಧಾ ಯಾದವ್ ಅವರ ಸ್ಪಿನ್ ಮೋಡಿಗೆ ತತ್ತರಿಸಿದ ಶ್ರೀಲಂಕಾ ಎ ತಂಡವು 19.4 ಓವರ್ಗಳಲ್ಲಿ 118 ರನ್ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 13.3 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಗೆಲುವಿನೊಂದಿಗೆ ಭಾರತ ಎ ತಂಡವು ಫೈನಲ್ಗೇರಿದ್ದು, ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ್ ಎ ತಂಡವನ್ನು ಎದುರಿಸಲಿದೆ.
Published on: Feb 21, 2026 10:25 AM
Follow Us
Latest Videos
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ

