ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ; ಗದಗನಲ್ಲಿ ಮಕ್ಕಳಿಂದ ಭಾರತ ತಂಡಕ್ಕೆ ಡಿಫರೆಂಟ್ ಶುಭಾಶಯ

ವಿಶ್ವಕಪ್​ನ ಲೀಗ್​ ಪಂದ್ಯಗಳಲ್ಲಿ ಯಾವುದೇ ಪಂದ್ಯವನ್ನು ಸೋಲದೇ, ಇದೀಗ ಭಾರತ(INDIA) ಫೈನಲ್​ ತಲುಪಿದೆ. ಈ ಹಿನ್ನಲೆ ಗದಗ(Gadag)ನಲ್ಲಿ ಶಾಲಾ ಮಕ್ಕಳಿಂದ ಭಾರತ ತಂಡಕ್ಕೆ ವಿಭಿನ್ನ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ.

ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ; ಗದಗನಲ್ಲಿ ಮಕ್ಕಳಿಂದ ಭಾರತ ತಂಡಕ್ಕೆ ಡಿಫರೆಂಟ್ ಶುಭಾಶಯ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 18, 2023 | 4:51 PM

ಗದಗ, ನ.18: ನಾಳೆ (ನ.19) ಭಾರತ-ಆಸ್ಟ್ರೇಲಿಯಾ ವಿಶ್ವಕಪ್​ ಪೈನಲ್(World Cup) ಪಂದ್ಯವನ್ನು ಆಡಲಿದೆ. ಇಡೀ ವಿಶ್ವಕಪ್​ನ ಲೀಗ್​ ಪಂದ್ಯಗಳಲ್ಲಿ ಯಾವುದೇ ಪಂದ್ಯವನ್ನು ಸೋಲದೇ, ಇದೀಗ ಭಾರತ(INDIA) ಫೈನಲ್​ ತಲುಪಿದೆ. ಈ ಹಿನ್ನಲೆ ಗದಗ(Gadag)ನಲ್ಲಿ ಶಾಲಾ ಮಕ್ಕಳಿಂದ ಭಾರತ ತಂಡಕ್ಕೆ ವಿಭಿನ್ನ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ. ಗದಗ ಚೈತನ್ಯ ನೃತ್ಯ ಸಂಸ್ಥೆ ಮಕ್ಕಳು, ಶಿವತಾಂಡವ ಡ್ಯಾನ್ಸ್ ಮಾಡುವ ಮೂಲಕ ಟೀಮ್ ಇಂಡಿಯಾಗೆ ವಿಶ್ ಮಾಡಿದ್ದು, ಗೆದ್ದು ಬಾ ಇಂಡಿಯಾ ಎಂದು ಘೋಷಣೆ ಕೂಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ

ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!

CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ

ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು

‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ

ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!

ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ

CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್