India-Pakistan ceasefire: ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ

Updated on: May 12, 2025 | 2:33 PM

DGMO Press conference live streaming: ಪಾಕಿಸ್ತಾನ ಹಾಗೂ ಭಾರತ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಸೇನಾಪಡೆ ಮುಖ್ಯಸ್ಥರೊಂದಿಗೆ ನಿರಂತರ ಸಭೆ ಮಾಡಿ ಚರ್ಚಿಸುತ್ತಿದ್ದಾರೆ. ಇನ್ನು ಇದೀಗ ಭಾರತೀಯ ಸೇನೆಯ ಮೂರು ಪಡೆಯ ಅಂದರೆ, ವಾಯುಸೇನೆ, ನೌಕ ಪಡೆ ಹಾಗೂ ಭೂಸೇನೆ ಮುಖ್ಯಸ್ಥರು ನವದೆಹಲಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ

ನವದೆಹಲಿ, (ಮೇ 12): ಕಾಶ್ಮೀರದ ಪೆಹಲ್ಗಾಮ್​ನಲ್ಲ ಉಗ್ರರ ದಾಳಿ ಬೆನ್ನಲ್ಲೇ ಭಾರತ ಪಾಕಿಸ್ತಾನದಲ್ಲಿದ್ದ ಭಯೋತ್ಪಾದರ ಅಡುಗು ತಾಣಗಳನ್ನು ಧ್ವಂಸ ಮಾಡಿದ್ದು, ಈಗಾಗಲೇ ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಭಾರತ ಆಪರೇಷನ್ ಸಿಂಧೂರ್ ಕಾರ್ಯಚರಣೆ ಯಶಸ್ವಿಯಾಗಿದೆ. ಆದರೂ ಪಾಕಿಸ್ತಾನ ಹಾಗೂ ಭಾರತ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಸೇನಾಪಡೆ ಮುಖ್ಯಸ್ಥರೊಂದಿಗೆ ನಿರಂತರ ಸಭೆ ಮಾಡಿ ಚರ್ಚಿಸುತ್ತಿದ್ದಾರೆ. ಇನ್ನು ಇದೀಗ ಭಾರತೀಯ ಸೇನೆಯ ಮೂರು ಪಡೆಯ ಅಂದರೆ, ವಾಯುಸೇನೆ, ನೌಕ ಪಡೆ ಹಾಗೂ ಭೂಸೇನೆ ಮುಖ್ಯಸ್ಥರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ