PM Modi Speech Live Streaming: ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

Updated on: May 12, 2025 | 7:56 PM

ಆಪರೇಷನ್ ಸಿಂಧೂರ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಏಪ್ರಿಲ್ 22ರಂದು ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ಮಾಡಿದ್ದು, ಇದರಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಇದಾದ ಬಳಿಕ ಭಾರತೀಯ ಸೇನೆ ಮೇ 7ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು.

ನವದೆಹಲಿ, (ಮೇ 12): ಆಪರೇಷನ್ ಸಿಂಧೂರ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಏಪ್ರಿಲ್ 22ರಂದು ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ಮಾಡಿದ್ದು, ಇದರಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಇದಾದ ಬಳಿಕ ಭಾರತೀಯ ಸೇನೆ ಮೇ 7ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಬಳಿಕ ಪಾಕ್ ಹಾಗೂ ಭಾರತ ನಡುವಿನ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇದರ ಮಧ್ಯೆ ಇದೀಗ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ ನೋಡಿ.

Published on: May 12, 2025 07:56 PM