India-Pakistan Tensions: ರಕ್ಷಣಾ ಸಚಿವಾಲಯದಿಂದ ಸುದ್ದಿಗೋಷ್ಠಿಯ ನೇರಪ್ರಸಾರ

Updated on: May 11, 2025 | 1:24 PM

ಅಮೆರಿಕಾದ ಮಧ್ಯಸ್ಥಿಕೆಯಲ್ಲಿ ಭಾರತ ಹಾಗೂ ಪಾಕಿಸ್ತಾ ನಡುವಿನ ಸಂಘರ್ಷವನ್ನು ನಿಲ್ಲಿಸಲು ಒಪ್ಪಂದವಾಯ್ತು. ಆದ್ರೆ, ಪಾಕಿಸ್ತಾನ (Pakistan) ಕದನ ವಿರಾಮವನ್ನು ಉಲ್ಲಂಘಿಸಿ ಭಾರತದ (India) ಮೇಲೆ ಮತ್ತೆ ದಾಳಿ ಮಾಡುತ್ತಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರು ರಕ್ಷಣಾ ಸೇನಾ ಪಡೆಯ ಮುಖ್ಯಸ್ಥರು ಪ್ರಧಾನಿ ನರೇಂದ್ರ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸುತ್ತಿದ್ದು,  ಏನೆಲ್ಲಾ ಅಂಶಗಳನ್ನು ತಿಳಿಸಲಿದೆ ಎನ್ನುವುದನ್ನು ನೇರಪ್ರಸಾರದಲ್ಲಿ ನೋಡಿ.

ನವದೆಹಲಿ, (ಮೇ 11): ಅಮೆರಿಕಾದ ಮಧ್ಯಸ್ಥಿಕೆಯಲ್ಲಿ ಭಾರತ ಹಾಗೂ ಪಾಕಿಸ್ತಾ ನಡುವಿನ ಸಂಘರ್ಷವನ್ನು ನಿಲ್ಲಿಸಲು ಒಪ್ಪಂದವಾಯ್ತು. ಆದ್ರೆ, ಪಾಕಿಸ್ತಾನ (Pakistan) ಕದನ ವಿರಾಮವನ್ನು ಉಲ್ಲಂಘಿಸಿ ಭಾರತದ (India) ಮೇಲೆ ಮತ್ತೆ ದಾಳಿ ಮಾಡುತ್ತಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರು ರಕ್ಷಣಾ ಸೇನಾ ಪಡೆಯ ಮುಖ್ಯಸ್ಥರು ಪ್ರಧಾನಿ ನರೇಂದ್ರ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸುತ್ತಿದ್ದು,  ಏನೆಲ್ಲಾ ಅಂಶಗಳನ್ನು ತಿಳಿಸಲಿದೆ ಎನ್ನುವುದನ್ನು ನೇರಪ್ರಸಾರದಲ್ಲಿ ನೋಡಿ.