AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆ ಕ್ಯಾನ್ಸಲ್​ ಮಾಡಿ ದೇಶ ಸೇವೆಗೆ ತೆರಳಿದ ಹಾವೇರಿಯ ಯೋಧರು: ಭಾವುಕ ಕ್ಷಣ

ದೇಶಸೇವೆ ಬಂತು ಅಂದ್ರೆ ನಮ್ಮ ಸೈನಿಕರು ದೇಶದ ರಕ್ಷಣೆಗಾಗಿ ಹೋರಾಟ ಮಾಡೋದಕ್ಕೆ ಸಿದ್ಧರಾಗುತ್ತಾರೆ. ದೇಶ ಸೇವೆಗೋಸ್ಕರ ಕುಟುಂಬ, ಸ್ನೇಹಿತರನ್ನು ಕೂಡ ಬಿಟ್ಟು ಹೊರಡೋಕೆ ರೆಡಿ ಆಗ್ತಾರೆ. ನಮ್ಮ ದೇಶದ ಹೆಮ್ಮೆಯೇ ಸೈನಿಕರು. ಇದಕ್ಕೆ ಸಾಕ್ಷಿ ಎಂಬಂತೆ ರಜೆಗೆಂದು ಊರಿಗೆ ಬಂದಿದ್ದ ಹಾವೇರಿ ಯೋಧರು ವದೇಶಸೇವೆಗಾಗಿ ಮರಳಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: May 11, 2025 | 12:08 PM

Share

ಹಾವೇರಿ, (ಮೇ 11): ದೇಶಸೇವೆ ಬಂತು ಅಂದ್ರೆ ನಮ್ಮ ಸೈನಿಕರು ದೇಶದ ರಕ್ಷಣೆಗಾಗಿ ಹೋರಾಟ ಮಾಡೋದಕ್ಕೆ ಸಿದ್ಧರಾಗುತ್ತಾರೆ. ದೇಶ ಸೇವೆಗೋಸ್ಕರ ಕುಟುಂಬ, ಸ್ನೇಹಿತರನ್ನು ಕೂಡ ಬಿಟ್ಟು ಹೊರಡೋಕೆ ರೆಡಿ ಆಗ್ತಾರೆ. ನಮ್ಮ ದೇಶದ ಹೆಮ್ಮೆಯೇ ಸೈನಿಕರು. ಇದಕ್ಕೆ ಸಾಕ್ಷಿ ಎಂಬಂತೆ ರಜೆಗೆಂದು ಊರಿಗೆ ಬಂದಿದ್ದ ಹಾವೇರಿ ಯೋಧರು ವದೇಶಸೇವೆಗಾಗಿ ಮರಳಿದ್ದಾರೆ. ಪಾಕಿಸ್ತಾನ ಹಾಗೂ ಭಾರತ ನಡುವೆ ಉದ್ವಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕೂಡಲೇ ಕರ್ತವ್ಯ ಹಾಜರಾಗುವಂತೆ ರಕ್ಷಣಾ ಇಲಾಖೆ ಸೂಚನೆ ನೀಡಿದೆ. ಇದರ ಬೆನ್ನಲ್ಲೆ ರಜೆಗೆಂದು ಬಂದ ಎರಡನೇ ದಿನದಲ್ಲಿ ಹಾವೇರಿಯ ಯೋಧರ ವಾಪಸ್​ ಕರ್ತವ್ಯಕ್ಕೆ ಹಾಜರಾಗಲು ಹೊರಟ್ಟಿದ್ದು, ಅವರನ್ನು ಕುಟುಂಬಸ್ಥರು ಸೇರಿದಂತೆ ಸ್ಥಳೀಯರು ಬಿಳ್ಕೊಟ್ಟರು.

Follow Us
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’