ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ

Updated on: May 06, 2025 | 7:34 PM

ಇಂದು ಜಮ್ಮು ಶಾಲೆಯ ವಿದ್ಯಾರ್ಥಿಗಳಿಗೆ ಮಾಕ್ ಡ್ರಿಲ್ ಸಮಯದಲ್ಲಿ ಯಾವುದೇ ಅಪಾಯಕಾರಿ ಘಟನೆಗೆ ಪ್ರತಿಕ್ರಿಯಿಸಲು ತರಬೇತಿ ನೀಡಲಾಯಿತು. ದೆಹಲಿ, ಮುಂಬೈ, ಪುಣೆ, ಬೆಂಗಳೂರು, ಹೈದರಾಬಾದ್ ಮತ್ತು ಅಹಮದಾಬಾದ್‌ನಂತಹ ಮೆಟ್ರೋ ನಗರಗಳು ಸೇರಿದಂತೆ ಭಾರತದ 259 ಸ್ಥಳಗಳಲ್ಲಿ ನಾಳೆ ಮಾಕ್ ಡ್ರಿಲ್ ನಡೆಯಲಿದೆ. ಇವುಗಳಲ್ಲಿ 100ಕ್ಕೂ ಹೆಚ್ಚು ಸ್ಥಳಗಳನ್ನು ಅತ್ಯಂತ ಸೂಕ್ಷ್ಮವೆಂದು ಗುರುತಿಸಲಾಗಿದೆ.

ಪಾಕಿಸ್ತಾನದ ಜೊತೆಗಿನ ಯುದ್ಧದ ಸಾಧ್ಯತೆಯ ನಡುವೆ ಮೇ 7ರಂದು ದೇಶಾದ್ಯಂತ ಮಾಕ್ ಡ್ರಿಲ್‌ (Mock Drill) ನಡೆಸಲು ಗೃಹ ಸಚಿವಾಲಯ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಇಂದು ಜಮ್ಮು ಶಾಲೆಯ ವಿದ್ಯಾರ್ಥಿಗಳಿಗೆ ಮಾಕ್ ಡ್ರಿಲ್ ಸಮಯದಲ್ಲಿ ಯಾವುದೇ ಅಪಾಯಕಾರಿ ಘಟನೆಗೆ ಪ್ರತಿಕ್ರಿಯಿಸಲು ತರಬೇತಿ ನೀಡಲಾಯಿತು. ದೆಹಲಿ, ಮುಂಬೈ, ಪುಣೆ, ಬೆಂಗಳೂರು, ಹೈದರಾಬಾದ್ ಮತ್ತು ಅಹಮದಾಬಾದ್‌ನಂತಹ ಮೆಟ್ರೋ ನಗರಗಳು ಸೇರಿದಂತೆ ಭಾರತದ 259 ಸ್ಥಳಗಳಲ್ಲಿ ನಾಳೆ ಮಾಕ್ ಡ್ರಿಲ್ ನಡೆಯಲಿದೆ. ಇವುಗಳಲ್ಲಿ 100ಕ್ಕೂ ಹೆಚ್ಚು ಸ್ಥಳಗಳನ್ನು ಅತ್ಯಂತ ಸೂಕ್ಷ್ಮವೆಂದು ಗುರುತಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ