ಸಿಂಧೂ ಜಲ ಒಪ್ಪಂದ ರದ್ದು; ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ

Edited By:

Updated on: Apr 24, 2025 | 6:06 PM

ಸಿಂಧೂ ನದಿ ನೀರು ಒಪ್ಪಂದಕ್ಕೆ ಸೆಪ್ಟೆಂಬರ್ 19, 1960ರಂದು ಸಹಿ ಹಾಕಲಾಯಿತು. ಭಾರತ ಮತ್ತು ಪಾಕಿಸ್ತಾನದ ನಡುವೆ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಸಿಂಧೂ ಒಪ್ಪಂದದ ಅಡಿಯಲ್ಲಿರುವ ಚೆನಾಬ್ ನದಿಗೆ ಜಮ್ಮು ಮತ್ತು ಕಾಶ್ಮೀರದ ರಾಂಬನ್​ನಲ್ಲಿ ನಿರ್ಮಿಸಲಾದ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ವಿಡಿಯೋ ಇಲ್ಲಿದೆ.

ನವದೆಹಲಿ, ಏಪ್ರಿಲ್ 24: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಸಿಂಧೂ ಜಲ ಒಪ್ಪಂದವನ್ನು (Indus Water Treaty) ಭಾರತ ರದ್ದುಗೊಳಿಸುವ ಮೂಲಕ ಪಾಕಿಸ್ತಾನಕ್ಕೆ (Pakistan) ಶಾಕ್ ನೀಡಿದೆ. 1960ರಲ್ಲಿ ಕರಾಚಿಯಲ್ಲಿ ವಿಶ್ವಸಂಸ್ಥೆಯ ಮಧ್ಯಸ್ಥಿಕೆಯಲ್ಲಿ ಆಗಿನ ಭಾರತದ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಪಾಕಿಸ್ತಾನಿ ಅಧ್ಯಕ್ಷ ಅಯೂಬ್ ಖಾನ್ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದರು. ಸಿಂಧೂ ನದಿ ನೀರು ಒಪ್ಪಂದಕ್ಕೆ ಸೆಪ್ಟೆಂಬರ್ 19, 1960ರಂದು ಸಹಿ ಹಾಕಲಾಯಿತು. ಭಾರತ ಮತ್ತು ಪಾಕಿಸ್ತಾನದ ನಡುವೆ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಸಿಂಧೂ ಒಪ್ಪಂದದ ಅಡಿಯಲ್ಲಿರುವ ಚೆನಾಬ್ ನದಿಗೆ ಜಮ್ಮು ಮತ್ತು ಕಾಶ್ಮೀರದ ರಾಂಬನ್​ನಲ್ಲಿ ನಿರ್ಮಿಸಲಾದ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ವಿಡಿಯೋ ಇಲ್ಲಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 24, 2025 05:59 PM