News9 Global Summit: ಭಾರತ-ಯುಎಇ ಸಂಬಂಧವು ಯಾವುದೇ ಒಪ್ಪಂದಗಳಿಗಿಂತಲೂ ಮಿಗಿಲು: ಸಚಿವ ಹರ್ದೀಪ್ ಸಿಂಗ್ ಪುರಿ

Updated on: Jun 19, 2025 | 12:55 PM

Union Petroleum Minister Hardeep Singh Puri at News9 Global Summit: ಭಾರತ ಮತ್ತು ಯುಎಇ ನಡುವಿನ ಸಹಭಾಗಿತ್ವವು ಯಾವುದೇ ಅಂಕಿ ಅಂಶಗಳು, ಒಪ್ಪಂದಗಳಿಗಿಂತ ಮಿತಿಲಾಗಿದೆ. ಅದು ಜನರಿಗೆ ಸಂಬಂಧ ಪಟ್ಟಿದ್ದಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಯುಎಇಯಲ್ಲಿ ನಡೆದ ನ್ಯೂಸ್9 ಗ್ಲೋಬಲ್ ಸಮಿಟ್ ಕಾರ್ಯಕ್ರಮದ ಉದ್ಘಾಟನಾ ಭಾಷಣ ಮಾಡಿದ ಸಚಿವರು, ಎರಡೂ ದೇಶಗಳ ನಡುವಿನ ತಾಳಮೇಳದ ಬಗ್ಗೆ ಮಾತನಾಡಿದರು.

ದುಬೈ, ಜೂನ್ 19: ಭಾರತ ಮತ್ತು ಯುಎಇ ನಡುವಿನ ಸಹಭಾಗಿತ್ವವು ಯಾವುದೇ ಅಂಕಿ ಅಂಶಗಳು, ಒಪ್ಪಂದಗಳಿಗಿಂತ ಮಿತಿಲಾಗಿದೆ. ಅದು ಜನರಿಗೆ ಸಂಬಂಧ ಪಟ್ಟಿದ್ದಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಹೇಳಿದ್ದಾರೆ. ಯುಎಇಯಲ್ಲಿ ನಡೆದ ನ್ಯೂಸ್9 ಗ್ಲೋಬಲ್ ಸಮಿಟ್ (News9 Global Summit) ಕಾರ್ಯಕ್ರಮದ ಉದ್ಘಾಟನಾ ಭಾಷಣ ಮಾಡಿದ ಸಚಿವರು, ಎರಡೂ ದೇಶಗಳ ನಡುವಿನ ತಾಳಮೇಳದ ಬಗ್ಗೆ ಮಾತನಾಡಿದರು.

ಯುಎಇಯಲ್ಲಿರುವ 35 ಲಕ್ಷ ಭಾರತೀಯ ಸಮುದಾಯದವರು ಈ ಎರಡು ದೇಶಗಳ ನಡುವೆ ಜೀವಂತ ಸೇತುವಾಗಿದ್ದಾರೆ. ಈ ಅನಿವಾಸಿ ಭಾರತೀಯ ಸಮುದಾಯದವರು ಈ ಎರಡೂ ದೇಶಗಳ ಸಂಸ್ಕೃತಿ ಮತ್ತು ಮೌಲ್ಯಗಳ ರಾಯಭಾರಿಗಳಾಗಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ಬಣ್ಣಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ