IND vs AUS Final: Fast ball ಗೂ ಔಟಾಗಬಾರದು, Spin ball ಗೂ ಔಟಾಗಬಾರದು, ಹಿರಣ್ಯಕಶಿಪು ಸ್ಟೈಲ್​​ನಲ್ಲಿ ವೈದ್ಯನ ವಿಶ್​

India vs Australia, ICC ODI World Cup Final: ಈ ಬಾರಿ ವಿಶ್ವಕಪ್​ನಲ್ಲಿ ಆಡಿರುವ 10 ಪಂದ್ಯಗಳನ್ನು ಗೆದ್ದಿರುವ ಭಾರತ ಅಂತಿಮ ಪಂದ್ಯವನ್ನು ಗೆದ್ದರೇ ಇತಿಹಾಸ ಸೃಷ್ಟಿಸಲಿದೆ. ಇಂದಿನ ಪಂದ್ಯದಲ್ಲಿ ಭಾರತ ಗೆಲ್ಲಲೆಂದು ಕೋಟ್ಯಾಂತರ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಇದೇ ರೀತಿಯಾಗಿ ಮೈಸೂರು ಮೂಲದ ಮೈಸೂರು ಮೂಲದ ವೈದ್ಯ ವೆಂಕಟೇಶ್ ಅವರು ವಿಭಿನ್ನವಾಗಿ ಶುಭ ಹಾರೈಸಿದ್ದಾರೆ.

IND vs AUS Final: Fast ball ಗೂ ಔಟಾಗಬಾರದು, Spin ball ಗೂ ಔಟಾಗಬಾರದು, ಹಿರಣ್ಯಕಶಿಪು ಸ್ಟೈಲ್​​ನಲ್ಲಿ ವೈದ್ಯನ ವಿಶ್​
| Edited By: ಭಾಸ್ಕರ ಹೆಗಡೆ

Updated on:Nov 20, 2023 | 11:29 AM

ಮೈಸೂರು/ಬೆಂಗಳೂರು ನ.19: ಭಾರತ-ಆಸ್ಟ್ರೇಲಿಯಾ (India vs Australia) ವಿಶ್ವಕಪ್ ಫೈನಲ್ (World Cup Final) ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಇವೆ. ಈ ಬಾರಿ ವಿಶ್ವಕಪ್​ನಲ್ಲಿ ಆಡಿರುವ 10 ಪಂದ್ಯಗಳನ್ನು ಗೆದ್ದಿರುವ ಭಾರತ ಅಂತಿಮ ಪಂದ್ಯವನ್ನು ಗೆದ್ದರೇ ಇತಿಹಾಸ ಸೃಷ್ಟಿಸಲಿದೆ. ಅಲ್ಲದೆ ಮೂರನೇ ಬಾರಿಗೆ ವಿಶ್ವಕಪ್​ ಅನ್ನು ಮುಡಿಗೇರಿಸಿಕೊಳ್ಳಲಿದೆ. ಇಂದಿನ ಪಂದ್ಯದಲ್ಲಿ ಭಾರತ ಗೆಲ್ಲಲೆಂದು ಕೋಟ್ಯಾಂತರ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಇದೇ ರೀತಿಯಾಗಿ ಮೈಸೂರು ಮೂಲದ ಮೈಸೂರು (Mysore) ಮೂಲದ ವೈದ್ಯ ವೆಂಕಟೇಶ್ (Doctore Venkatesh) ಅವರು ವಿಭಿನ್ನವಾಗಿ ಶುಭ ಹಾರೈಸಿದ್ದಾರೆ. ಮೂಳೆ ಮತ್ತು ಕೀಳು ವೈದ್ಯರಾಗಿರುವ ವೆಂಕಟೇಶ್ ಅವರು ವರನಟ ಡಾ. ರಾಜಕುಮಾರ್​​ ಅವರ ಭಕ್ತ ಪ್ರಹ್ಲಾದ ಸಿನಿಮಾದ ದೃಶ್ಯಕ್ಕೆ ಹೊಂದುವಂತೆ ಡೈಲಾಗ್ ಬರೆದು, ತಾವೇ ಧ್ವನಿ ನೀಡಿ ಡಬ್ ಮಾಡಿ ಶುಭಕೋರಿದ್ದಾರೆ. ವೈದ್ಯರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Published On - 9:43 am, Sun, 19 November 23

Follow us
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ