IND vs PAK: ಡೈಲಾಗ್ ಹೊಡೆದು ಟೀಂ ಇಂಡಿಯಾ ಆಟಗಾರರಿಗೆ ಜೋಶ್ ತುಂಬಿದ ಮೈಸೂರಿನ ಹುಡುಗ
ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿವೆ. ಮೈಸೂರಿನ ಮಕ್ಕಳು ಟೀಮ್ ಇಂಡಿಯಾ ಆಟಗಾರರಿಗೆ ಉತ್ಸಾಹ ತುಂಬಿ, ಶುಭ ಹಾರೈಸಿದ್ದಾರೆ. ಪಂದ್ಯಕ್ಕೆ ಉತ್ಸಾಹದ ವಾತಾವರಣ ನಿರ್ಮಾಣವಾಗಿದೆ.
ಭಾರತ ಹಾಗೂ ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ದುಬೈನ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಟೀಂ ಇಂಡಿಯಾ ಆಟಗಾರರಿಗೆ ಸಾಂಸ್ಕೃತಿಕ ನಗರಿ ಮೈಸೂರಿನ ಮಕ್ಕಳು ಡೈಲಾಗ್ ಹೇಳುವ ಮೂಲಕ ಫುಲ್ ಜೋಶ್ ತುಂಬಿದ್ದಾರೆ. ಟೀಂ ಇಂಡಿಯಾ ಪರ ಘೋಷಣೆ ಕೂಗಿ ಶುಭ ಹಾರೈಸಿದರು.
Latest Videos
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
