IND vs SA: ‘ಹೌದು ಕಳೆದ 2-3 ವರ್ಷಗಳು..’ ಸರಣಿ ಶ್ರೇಷ್ಠ ಗೆದ್ದ ಬಳಿಕ ಕಿಂಗ್ ಕೊಹ್ಲಿ ಹೇಳಿದ್ದೇನು?
Virat Kohli: ದಕ್ಷಿಣ ಆಫ್ರಿಕಾ ವಿರುದ್ಧ 2-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ, ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಂಡಿತು. ಸರಣಿಶ್ರೇಷ್ಠ ವಿರಾಟ್ ಕೊಹ್ಲಿ (135, 102, 65*) ಭರ್ಜರಿ ಪ್ರದರ್ಶನ ನೀಡಿದರು. ಈ ಗೆಲುವು, ವಿಶೇಷವಾಗಿ ತಮ್ಮ ಹೊಸ ಬ್ಯಾಟಿಂಗ್ ಶೈಲಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಕೊಹ್ಲಿ ಹರ್ಷ ವ್ಯಕ್ತಪಡಿಸಿದರು. ಇದು ತಂಡಕ್ಕೆ ಇನ್ನಷ್ಟು ಪ್ರಯೋಜನ ನೀಡಲಿದೆ ಎಂದರು.

1 / 6

2 / 6

3 / 6

4 / 6

5 / 6

6 / 6
Published On - 10:35 pm, Sat, 6 December 25
Follow Us





