IND vs SL, ICC World Cup: ವಾಂಖೆಡೆ ಸ್ಟೇಡಿಯಂಗೆ ಆಗಮಿಸಿದ ಟೀಮ್ ಇಂಡಿಯಾ ಆಟಗಾರರು: ವಿಡಿಯೋ
Team India Players Reached Wankhede Stadium: ಅಭಿಮಾನಿಗಳು ಟೀಮ್ ಇಂಡಿಯಾ ಬಸ್ ಬರುವುದನ್ನು ನೋಡಲು ಕಾದು ಕುಳಿತಿದ್ದರು. ಬಸ್ ಬರುತ್ತಿದ್ದಂತೆ ಭಾರತದ ಘೋಷಣೆ ಕೂಡ ಅದ್ಧೂರಿಯಾಗಿ ಸ್ವಾಗತಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಐಸಿಸಿ ಏಕದಿನ ವಿಶ್ವಕಪ್ನಲ್ಲಿಂದು ನಡೆಯಲಿರುವ 33ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಕುಸಲ್ ಮೆಂಡಿಸ್ ನೇತೃತ್ವದ ಶ್ರೀಲಂಕಾ (India vs Sri Lanka) ತಂಡಗಳು ಸೆಣೆಸಾಟ ನಡೆಸಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜಿಸಲಾದ್ದು, ಇದೀಗ ಮೈದಾನದಕ್ಕೆ ಭಾರತೀಯ ಆಟಗಾರರು ಆಗಮಿಸಿದ್ದಾರೆ. ಅಭಿಮಾನಿಗಳು ಟೀಮ್ ಇಂಡಿಯಾ ಬಸ್ ಬರುವುದನ್ನು ನೋಡಲು ಕಾದು ಕುಳಿತಿದ್ದರು. ಬಸ್ ಬರುತ್ತಿದ್ದಂತೆ ಭಾರತದ ಘೋಷಣೆ ಕೂಡ ಅದ್ಧೂರಿಯಾಗಿ ಸ್ವಾಗತಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾರತ ಆಡಿರುವ ಆರು ಪಂದ್ಯಗಳ ಪೈಕಿ ಎಲ್ಲ ಆರು ಮ್ಯಾಚ್ಗಳನ್ನು ಗೆದ್ದಿದೆ. ಇಂದಿನ ಶ್ರೀಲಂಕಾ ವಿರುದ್ಧದ ಮ್ಯಾಚ್ ಗೆದ್ದರೆ ಅಧಿಕೃತವಾಗಿ ಸೆಮಿ ಫೈನಲ್ಗೆ ಏರಲಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos