ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಪುಷ್ಅಪ್; ವಿಡಿಯೋ ವೈರಲ್
ಈ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಅಧಿಕಾರಿಗಳೊಂದಿಗೆ ಉಪೇಂದ್ರ ದ್ವಿವೇದಿ ಪುಷ್-ಅಪ್‌ಗಳನ್ನು ಮಾಡುತ್ತಿರುವುದನ್ನು ನೋಡಬಹುದು. ಐತಿಹಾಸಿಕ ಡ್ರಿಲ್ ಸ್ಕ್ವೇರ್‌ನಲ್ಲಿ ನಡೆದ ಪಾಸಿಂಗ್ ಔಟ್ ಪೆರೇಡ್‌ನಲ್ಲಿ 491 ಕೆಡೆಟ್‌ಗಳು ಭಾಗವಹಿಸಿದ್ದರು. ಇನ್ನು ಅವರನ್ನು ಭಾರತೀಯ ಸೇನೆಯಲ್ಲಿ ಅಧಿಕಾರಿಗಳಾಗಿ ನಿಯೋಜಿಸಲಾಗುವುದು. 525 ಕೆಡೆಟ್‌ಗಳು ಭಾಗವಹಿಸಿದ್ದ ಈ ಪೆರೇಡ್‌ನಲ್ಲಿ ಉಪೇಂದ್ರ ದ್ವಿವೇದಿ ಪರಿಶೀಲನಾ ಅಧಿಕಾರಿಯಾಗಿದ್ದರು.
ನವದೆಹಲಿ, ಡಿಸೆಂಬರ್ 13: ಡೆಹ್ರಾಡೂನ್‌ನ ಭಾರತೀಯ ಮಿಲಿಟರಿ ಅಕಾಡೆಮಿ (ಐಎಂಎ)ಯಲ್ಲಿ ನಡೆದ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ (Upendra Dwivedi) ಯುವ ಅಧಿಕಾರಿಗಳೊಂದಿಗೆ ಪುಷ್ಅಪ್ ಮಾಡುವ ಮೂಲಕ ತಮ್ಮ ಫಿಟ್‌ನೆಸ್ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಈ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಅಧಿಕಾರಿಗಳೊಂದಿಗೆ ಉಪೇಂದ್ರ ದ್ವಿವೇದಿ ಪುಷ್-ಅಪ್‌ಗಳನ್ನು ಮಾಡುತ್ತಿರುವುದನ್ನು ನೋಡಬಹುದು.
ಐತಿಹಾಸಿಕ ಡ್ರಿಲ್ ಸ್ಕ್ವೇರ್‌ನಲ್ಲಿ ನಡೆದ ಪಾಸಿಂಗ್ ಔಟ್ ಪೆರೇಡ್‌ನಲ್ಲಿ 491 ಕೆಡೆಟ್‌ಗಳು ಭಾಗವಹಿಸಿದ್ದರು. ಇನ್ನು ಅವರನ್ನು ಭಾರತೀಯ ಸೇನೆಯಲ್ಲಿ ಅಧಿಕಾರಿಗಳಾಗಿ ನಿಯೋಜಿಸಲಾಗುವುದು. 525 ಕೆಡೆಟ್‌ಗಳು ಭಾಗವಹಿಸಿದ್ದ ಈ ಪೆರೇಡ್‌ನಲ್ಲಿ ಉಪೇಂದ್ರ ದ್ವಿವೇದಿ ಪರಿಶೀಲನಾ ಅಧಿಕಾರಿಯಾಗಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!

