AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಭಾರತೀಯ ಸೇನಾಧಿಕಾರಿಗಳಿಂದ ತುರ್ತು ಸುದ್ದಿಗೋಷ್ಠಿLive: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಭಾರತೀಯ ಸೇನಾಧಿಕಾರಿಗಳಿಂದ ತುರ್ತು ಸುದ್ದಿಗೋಷ್ಠಿ

Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಭಾರತೀಯ ಸೇನಾಧಿಕಾರಿಗಳಿಂದ ತುರ್ತು ಸುದ್ದಿಗೋಷ್ಠಿ

ಗಣಪತಿ ಶರ್ಮಾ
| Edited By: |

Updated on:May 07, 2025 | 11:13 AM

Share

ಭಾರತೀಯ ಸೇನಾಧಿಕಾರಿಗಳ ಪತ್ರಿಕಾಗೋಷ್ಠಿ: ಭಾರತೀಯ ಸೇನೆಯ ಮೂರೂ ಪಡೆಗಳು ಜಂಟಿ ಕಾರ್ಯಾಚರಣೆ ಆಪರಷನ್ ಸಿಂಧೂರ್‌ ನಡೆಸಿ ಪಾಕಿಸ್ತಾನದಲ್ಲಿರುವ 4 ಭಯೋತ್ಪಾದಕ ಅಡಗುತಾಣಗಳು ಮತ್ತು ಪಿಒಕೆಯಲ್ಲಿರುವ 5 ಭಯೋತ್ಪಾದಕ ಅಡಗುತಾಣಗಳನ್ನು ನಾಶಪಡಿಸಿವೆ. ಇದರ ಬೆನ್ನಲ್ಲೇ ಇದೀಗ ಭಾರತೀಯ ಸೇನಾಧಿಕಾರಿಗಳು ತುರ್ತು ಸುದ್ದಿಗೋಷ್ಠಿ ನಡೆಸುತ್ತಿದ್ದು ನೇರ ಪ್ರಸಾರ ಇಲ್ಲಿದೆ.

ನವದೆಹಲಿ, ಮೇ 7: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇದೀಗ ಭಾರತೀಯ ಸೇನಾಧಿಕಾರಿಗಳು ತುರ್ತು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ನೇರ ಪ್ರಸಾರ ಇಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 07, 2025 10:36 AM

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More